Month: June 2024

ಬಜ್ ಇಂಡಿಯಾ ಸಂಸ್ಥೆ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಣೆ

ಚಳ್ಳಕೆರೆ ನ್ಯೂಸ್ : ಬಜ್ ಇಂಡಿಯಾ ಸಂಸ್ಥೆ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಣೆ:ಚಿತ್ರದುರ್ಗ ನಗರದ ಶಾರದಮ್ಮ ಕಲ್ಯಾಣ ಮಂಟಪದಲ್ಲಿ ಬಜ್ ಇಂಡಿಯಾ ಸಂಸ್ಥೆವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅಯೋಜಿಸಲಾಗಿತ್ತು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಗೆಳತಿ ಸಮಾಗಮ ಕಾರ್ಯಕ್ರಮವನ್ನು ಉದ್ದೇಶಿಸಿ…

ರೈತ ಕೇಶವಪ್ಪನ ಕೊಲೆ ಪ್ರಕರಣವನ್ನು ಸಿಓಡಿಗೆ ವಹಿಸಿ

ಚಳ್ಳಕೆರೆ ನ್ಯೂಸ್ : ರೈತ ಕೇಶವಪ್ಪನ ಕೊಲೆ ಪ್ರಕರಣವನ್ನು ಸಿಓಡಿಗೆ ವಹಿಸಿ ಹೊಸದುರ್ಗದ ಕಡಿವಾಣ ಕಟ್ಟೆಯಲ್ಲಿ ಗೋಮಾಳ ಜಮೀನುಒತ್ತುವರಿ ಪ್ರಶ್ನಿಸಿದ್ದಕ್ಕೆ, ರೈತ ಕೇಶವಪ್ಪನನ್ನು ಕೊಲೆ ಮಾಡಿದ್ದು,ಈ ಪ್ರಕರಣವನ್ನು ಸಿಒಡಿ ತನಿಖೆ ನೀಡಿ ನ್ಯಾಯ ಕೊಡಿಸುವಂತೆಮೃತ ಸಹೋದರ ಚಂದ್ರು ಒತ್ತಾಯಿಸಿದ್ದಾರೆ. ಚಿತ್ರದುರ್ಗದಲ್ಲಿಪತ್ರಿಕಾ ಗೋಷ್ಠಿಯಲ್ಲಿ…

ಮೇಲ್ವ್ಸೇತುವೆ ನಿರ್ಮಿಸಲು ಒತ್ತಾಯಿಸಿ ಕರುನಾಡವಿಜಯ ಸೇನೆ ಪ್ರತಿಭಟನೆ

ಚಳ್ಳಕೆರೆ ನ್ಯೂಸ್ : ಮೇಲ್ವ್ಸೇತುವೆ ನಿರ್ಮಿಸಲು ಒತ್ತಾಯಿಸಿ ಕರುನಾಡವಿಜಯ ಸೇನೆ ಪ್ರತಿಭಟನೆಚಿತ್ರದುರ್ಗದ ಚಳ್ಳಕೆರೆ ಟೋಲ್ ಗೇಟ್ ನಿಂದ ಆರ್ ಟಿಒಕಚೇರಿ ರಸ್ತೆವರೆಗೆ ರಾಷ್ಟ್ರೀಯ ಹೆದ್ದಾರಿಲ್ಲಿ ಫೈ ಓವರ್ ನಿರ್ಮಿಸಿ,ಆಗುತ್ತಿರುವ ಅಪಘಾತಗಳನ್ನು ತಪ್ಪಿಸಿ ಅಮಾಯಕರ ಜೀವಉಳಿಸಬೇಕೆಂದು ಒತ್ತಾಯಿಸಿ, ಕರುನಾಡ ವಿಜಯ ಸೇನೆಕಾರ್ಯಕರ್ತರು ಜಿಲ್ಲಾಧಿಕಾರಿ…

ಬಿಜೆಪಿ ಮುಖಂಡರನ್ನು ಬಂಧಿಸಿದ ಪೊಲೀಸರು

ಚಳ್ಳಕೆರೆ ನ್ಯೂಸ್ : ಬಿಜೆಪಿ ಮುಖಂಡರನ್ನು ಬಂಧಿಸಿದ ಪೊಲೀಸರು ದೇಶಕ್ಕೆ ಕಾಂಗ್ರೇಸ್ ತುರ್ತು ಪರಿಸ್ಥಿತಿ ಹೇರಿ 50 ವರ್ಷ ತುಂಬಿದ್ದು,ಇದು ಸಂವಿಧಾನಕ್ಕೆ ಕಾಂಗ್ರೆಸ್ ಮಾಡಿದ ಅಪಮಾನ ಎಂದುವಿರೋಧಿಸಿ ಕಾಂಗ್ರೆಸ್ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆನಡೆಸಿತು. ಇದೇ ವೇಳೆ ಕಾಂಗ್ರೆಸ್ ಕಚೇರಿಗೆ ನುಗ್ಗಲು…

ಹಿರಿಯೂರು ತಾಲ್ಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ – 150ಎ ರಸ್ತೆ ನಿರ್ಮಾಣದಲ್ಲಿನ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ..!

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಹಿರಿಯೂರು ನಗರದ ನಗರಸಭೆ ಕಾರ್ಯಾಲಯದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ನಿರ್ಮಾಣದಲ್ಲಿನ ಸಮಸ್ಯೆಗಳ ಬಗ್ಗೆ ನಡೆದ ಚರ್ಚೆಗಳ ಸಭೆಯಲ್ಲಿ ಪಾಲ್ಗೊಂಡು…

ಗೌಡಗೆರೆ ಗ್ರಾ ಪಂ ಅಧ್ಯಕ್ಷ. ರೇವಕ್ಕ ಡಿ.ಕೆ ಬಸವರಾಜ್

ಗೌಡಗೆರೆ ಗ್ರಾ ಪಂ ಅಧ್ಯಕ್ಷ. ರೇವಕ್ಕ ಡಿ.ಕೆ ಬಸವರಾಜ್ ನಾಯಕನಹಟ್ಟಿ. ಸಮೀಪದ ಗೌಡಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ರೇವಕ್ಕ ಡಿ.ಕೆ.ಬಸವರಾಜ್ ಆಯ್ಕೆಯಾಗಿದ್ದಾರೆ. ಗೌಡಗೆರೆ ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ನಡೆದ ಚುನಾವಣೆಗೆ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ರೇವಕ್ಕ ಮಾತ್ರ…

ಕಾಂಗ್ರೆಸ್ ಕಚೇರಿಗೆ ಬ್ಯಾರಿಕೇಡ್ ಹಾಕಿ ಬಂದೋ ಬಸ್ತ್ ಮಾಡಿದ ಪೊಲೀಸರು

ಚಳ್ಳಕೆರೆ ನ್ಯೂಸ್ : ಕಾಂಗ್ರೆಸ್ ಕಚೇರಿಗೆ ಬ್ಯಾರಿಕೇಡ್ ಹಾಕಿ ಬಂದೋ ಬಸ್ತ್ಮಾಡಿದ ಪೊಲೀಸರುಕೇಂದ್ರದಲ್ಲಿ ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ ತುರ್ತುಪರಿಸ್ಥಿತಿ ಹೇರಿ ಇದೇ 26ಕ್ಕೆ 50 ವರ್ಷಗಳಾಗುತ್ತಿದ್ದು, ಇದರಿಂದಕಾಂಗ್ರೆಸ್ ಸಂವಿಧಾನಕ್ಕೆ ಅವಮಾನ ಮಾಡಿದೆ ಎಂದು ಆರೋಪಿಸಿಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಕಾಂಗ್ರೆಸ್…

ವಿವಿಧ ಬೇಡಿಕೆ ಈಡೇರಿಸುವಂತೆ ರೈತರಿಂದ ಪ್ರತಿಭಟನೆ

ಚಳ್ಳಕೆರೆ ನ್ಯೂಸ್ : ವಿವಿಧ ಬೇಡಿಕೆ ಈಡೇರಿಸುವಂತೆ ರೈತರಿಂದ ಪ್ರತಿಭಟನೆ ಹೊಳಲ್ಕೆರೆ ತಾಲ್ಲೂಕಿನ ಎಲ್ಲಾ ರಸಗೊಬ್ಬರ ಅಂಗಡಿಗಳಲ್ಲಿ ರೈತರಿಗೆಕಾಣುವಂತೆ, ಬಿತ್ತನೆ ಬೀಜ ಗೊಬ್ಬರಗಳ ದರ ಪ್ರಕಟಿಸಬೇಕೆಂದುಒತ್ತಾಯಿಸಿ,ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನೆಡೆಸಿ ಕೃಷಿಇಲಾಖೆಗೆ ಮನವಿ ನೀಡಿದರು. ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆಮಾರಾಟ…

ಪಟ್ಟಣದಲ್ಲಿ ಸುಗಮ ಸಂಚಾರಕ್ಕೆ ಇಲ್ಲ ರಸ್ತೆ ಮುಖ್ಯ ರಸ್ತೆಯಲ್ಲಿ ಜನರು ಸಂಚಾರ ಮಾಡಿದರೆ ಅಪಘಾತ ಗ್ಯಾರಂಟಿ

ಚಳ್ಳಕೆರೆ ನ್ಯೂಸ್ : ಪಟ್ಟಣದಲ್ಲಿ ಸುಗಮ ಸಂಚಾರಕ್ಕೆ ಇಲ್ಲ ರಸ್ತೆ ಮುಖ್ಯ ರಸ್ತೆಯಲ್ಲಿ ಜನರು ಸಂಚಾರ ಮಾಡಿದರೆ ಅಪಘಾತ ಗ್ಯಾರಂಟಿ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪಟ್ಟಣದ ರಾಜ್ಯ ಹೆದ್ದಾರಿ 45 ರ ಚಳ್ಳಕೆರೆ ಜಗಳೂರು ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ಹೌದು ಪಟ್ಟಣದ…

ಮೊಳಕಾಲ್ಮೂರು ಕುರುಬ ಸಂಘದ ವತಿಯಿಂದ ಕುರುಬ ಸಮಾಜದ ನಿವೃತ್ತಿ ಸೈನಿಕರಾದ ಎಸ್ ಕೆ ಬಸವರಾಜ್ ರವರಿಗೆ ಸನ್ಮಾನಿಸಲಾಯಿತು

ಚಳ್ಳಕೆರೆ ನ್ಯೂಸ್ : ಮೊಳಕಾಲ್ಮೂರು ಕುರುಬ ಸಂಘದ ವತಿಯಿಂದ ಕುರುಬ ಸಮಾಜದ ನಿವೃತ್ತಿ ಸೈನಿಕರಾದ ಎಸ್ ಕೆ ಬಸವರಾಜ್ ರವರಿಗೆ ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಜಿಎನ್ ಜಗದೀಶ್ ರವರು ಮಾತನಾಡಿ ತಾಲೂಕಿನ ಪ್ರಪ್ರಥಮ ಸಮಾಜದ ಸೈನಿಕರಾಗಿ 21 ವರ್ಷಗಳ…

error: Content is protected !!