ಕೋಡಿಹಳ್ಳಿಯಲ್ಲಿ 10 ನೇಯ ಅಂತರರಾಷ್ಟ್ರೀಯ ಯೋಗ ದಿನಾಚರಣೆ
ಚಳ್ಳಕೆರೆ ಸುದ್ದಿ : ಕೋಡಿಹಳ್ಳಿಯಲ್ಲಿ 10 ನೇಯ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿ ಕೋಡಿಹಳ್ಳಿ ಗ್ರಾಮದಲ್ಲಿ ಇಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 10 ನೇಯ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಯನ್ನು ದಿನಾಂಕ…