Month: June 2024

ರೇಣುಕಾ ಸ್ವಾಮಿ ಕೊಲೆ ಖಂಡಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ

ಚಳ್ಳಕೆರೆ ನ್ಯೂಸ್ : ರೇಣುಕಾ ಸ್ವಾಮಿ ಕೊಲೆ ಖಂಡಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣವನ್ನು ಆರುತಿಂಗಳಲ್ಲಿ ಮುಗಿಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸಬೇಕು. ಅತನಕುಟುಂಬಕ್ಕೆ ನ್ಯಾಯಕೊಡಿಸಬೇಕೆಂದು ಒತ್ತಾಯಿಸಿ, ಕರುನಾಡವಿಜಯ ಸೇನೆ ಕಾರ್ಯಕರ್ತರು ಡಿಸಿ ಕಚೇರಿ ಬಳಿ ಪ್ರತಿಭಟನೆನೆಡೆಸಿದರು.…

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಂತಹ ಘಟನೆ ನಡೆದಿದೆ.

ಚಳ್ಳಕೆರೆ : ನಾಯಕನಹಟ್ಟಿ ಸಮೀಪದ ಬೋಸೆದೇವರಹಟ್ಟಿ ಗೇಟ್ ಬಳಿ ಜರುಗಿದೆ.ಜೂನ್ 20 ಬೆಳಿಗ್ಗೆ 8:00ಗೆ ಪ್ರಕರಣ ಬೆಳಕಿಗೆ ಬಂದಿದೆ.ಜಗಳೂರು ತಾಲೂಕಿನ ಮುಸ್ಟೂರು ಮೂಲದ ಮಂಜುನಾಥ್ ಹಾಗೂ ಸ್ನೇಹಿತರು ಹೊಸ ಕಾರಿನಲ್ಲಿ ರಾಮದುರ್ಗದ ಶ್ರೀ ರಾಮಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದರು.ಅಲ್ಲಿಂದ ವಾಪಸ್ ಮುಸ್ಟೂರು ಗ್ರಾಮಕ್ಕೆ…

ರೈತರಿಗೆ ಯಾವುದೇ ರೀತಿಯಲ್ಲಿ ಬಿತ್ತನೆ ಬೀಜಕ್ಕೆ ಸಮಸ್ಯೆ ಯಾಗದಂತೆ ಕ್ರಮ ಕೈಗೊಳ್ಳಿ : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ರೈತರಿಗೆ ಯಾವುದೇ ರೀತಿಯಲ್ಲಿ ಬಿತ್ತನೆ ಬೀಜಕ್ಕೆ ಸಮಸ್ಯೆ ಯಾಗದಂತೆ ಕೃಷಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ ಸೂಚಿಸಿದರು.ನಗರದ ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿರು. ಈ…

ಹೊಂಗಿರಣ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ : ಅಂತರಾಷ್ಟ್ರೀಯ ಯೋಗ ದಿನಾಚರಣೆ

ಚಳ್ಳಕೆರೆ : ಯೋಗ ಮಾಡಿದರೆ ರೋಗ ಇಲ್ಲ ಎನ್ನುವ ಮಾತಿನ ಸಾರಾಂಶದೊAದಿಗೆ ನಮ್ಮ ಜೀವನದಲ್ಲಿ ಯೋಗವನ್ನು ಅಳವಡಿಕೆ ಮಾಡಿಕೊಂಡಿದ್ದಾರೆ ಉತ್ತಮವಾದ ಆರೋಗ್ಯವನ್ನು ನಾವು ಪಡೆದುಕೊಳ್ಳಬಹುದು ಎಂದು ಸಂಸ್ಥೆಯ ಗೌರವ ಅಧ್ಯಕ್ಷ ಡಿ.ಶಿವನಾಗಪ್ಪ ಹೇಳಿದರು.ಅವರು ನಗರದ ಹೊಂಗಿರಣ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ…

ಚಳ್ಳಕೆರೆ ನ್ಯೂಸ್ : ಜೂನ್21 ರಂದು ಪತಂಜಲಿ ಯೋಗ ಶಿಕ್ಷಣದಿಂದ ಹತ್ತನೆ ವರ್ಷದ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ

🕉️🙏 ಹರಿ: ಓಂ🙏🕉️ ಸಂಸ್ಕಾರ ಸಂಘಟನೆ ಸೇವೆ🌺 SPYSS🌺💐 ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ)ಕರ್ನಾಟಕ 💐ಮತ್ತುಶ್ರೀ ಪತಂಜಲಿ ಯೋಗ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ , ತುಮಕೂರು ಮತ್ತು ಮೈಸೂರು. 🌳 ವೇದಾವತಿ ವಲಯ ಚಳ್ಳಕೆರೆ🌳* ಹತ್ತನೇ ವರ್ಷದಅಂತರಾಷ್ಟ್ರೀಯ…

ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರು ಸದೃಢ ಆರೋಗ್ಯದತ್ತ ಗಮನ ಕೊಡಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶೇಷಾದ್ರಿ ನಾಯಕ್.

ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರು ಸದೃಢ ಆರೋಗ್ಯದತ್ತ ಗಮನ ಕೊಡಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶೇಷಾದ್ರಿ ನಾಯಕ್. ನಾಯಕನಹಟ್ಟಿ:: ಜೂನ್ .20 .ಜೀವನಶೈಲಿಯಲ್ಲಿ ಹಲವು ತಪ್ಪುಗಳು ಮನುಷ್ಯನನ್ನು ಅನಾರೋಗ್ಯಕ್ಕೆ ತಳ್ಳುತ್ತದೆ ಎಂದು.ನಲಗೇತನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಶೇಷಾದ್ರಿ ನಾಯಕ್ ಹೇಳಿದ್ದಾರೆ.…

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜನ ಜಾಗೃತಿ ಜಾತ

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜನ ಜಾಗೃತಿ ಜಾತ ಚಳ್ಳಕೆರೆಸನಾತನ ಧರ್ಮದ ಸಂಸ್ಕೃತಿ ಸಂಸ್ಕರಣೆ ಉಳಿವಿಗಾಗಿ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಜಿ ಅವರು 2014ನೇ ಇಸ್ವಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು 200 ದೇಶಗಳಲ್ಲಿ ಚಾಲನೆ ನೀಡಿದರು ಎಂದು ಯೋಗ ಶಿಕ್ಷಕ…

ನೀಟ್ ಪರೀಕ್ಷೆಯಿಂದ ಅನ್ಯಾಯಕ್ಕೊಳಗಾದಮಕ್ಕಳಿಗೆ ನ್ಯಾಯ ಕೊಡಿಸಿ

ಚಳ್ಳಕೆರೆ ನ್ಯೂಸ್ : ನೀಟ್ ಪರೀಕ್ಷೆಯಿಂದ ಅನ್ಯಾಯಕ್ಕೊಳಗಾದಮಕ್ಕಳಿಗೆ ನ್ಯಾಯ ಕೊಡಿಸಿ ನೀಟ್ ಪರೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ಅನ್ಯಾಯವಾಗುತ್ತಿದ್ದು,ರಾಜ್ಯ ಸರ್ಕಾರ ಇದಕ್ಕೊಂದು ಪರಿಹಾರ ಕಂಡುಕೊಳ್ಳಬೇಕು, ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸಬೇಕೆಂದುಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬಿಇ ಜಗದೀಶ್ ಒತ್ತಾಯಿಸಿದರು. ಅವರು ಚಿತ್ರದುರ್ಗದಲ್ಲಿ ಪತ್ರಿಕಾ…

ನಿರಂತರ ಯೋಜನೆಯಲ್ಲಿ ರೈತರ ಮನೆಗಳಿಗೆ ವಿದ್ಯುತ್ಸಂಪರ್ಕ ಕೊಡಿ

ಚಳ್ಳಕೆರೆ ನ್ಯೂಸ್ : ನಿರಂತರ ಯೋಜನೆಯಲ್ಲಿ ರೈತರ ಮನೆಗಳಿಗೆ ವಿದ್ಯುತ್ಸಂಪರ್ಕ ಕೊಡಿ ನಿರಂತರ ಜ್ಯೋತಿ ಯೋಜನೆಯಲ್ಲಿ ತೋಟದ ಮನೆಗಳಿಗೂವಿದ್ಯುತ್ ಸಂಪರ್ಕವನ್ನು ಕೊಡಬೇಕು ಎಂದು ಸಂಸದ ಗೋವಿಂದಕಾರಜೋಳ ಬೆಸ್ಕಾಂ ಅಧಿಕಾರಿಗಳಿಗೆ ಹೇಳಿದರು. ಅವರುಚಿತ್ರದುರ್ಗ ದ ಜಿಪಂ ಸಭಾಂಗಣದಲ್ಲಿ ನೆಡೆದ ಪ್ರಗತಿ ಪರಿಶೀಲನಾಸಭೆಯಲ್ಲಿ ಮಾತಾಡಿದರು.…

ಖಾಸಗಿ ನರ್ಸರಿ ಮಾಲೀಕರು ಕಡ್ಡಾಯವಾಗಿ ಪರವಾನಿಗೆ ಪಡೆಯಬೇಕು : ತಹಶಿಲ್ದಾರ್ ರೇಹಾನ್ ಪಾಷ ಖಡಕ್ ಸೂಚನೆ

ಚಳ್ಳಕೆರೆ ನ್ಯೂಸ್ :ಫಲಕ್ಕೆ ಬಂದಾಗ ಗಿಡದಲ್ಲಿ ಕಾಯಿ ಕಟ್ಟದೆ ರೈತರು ಸಂಕಷ್ಟ ಎದುರುವಂತಿಸದಾಗಿದೆ ಆದ್ದರಿಂದ ಪ್ರತಿಯೊಬ್ಬ ನರ್ಸರಿದಾರರು ರೈತರಿಗೆ ಸಸಿ ಕೊಟ್ಟ ಬಿಲ್ ಗಳನ್ನು ಕಡ್ಡಾಯವಾಗಿ ನೀಡಬೇಕು ಎಂದು ತಹಶಿಲ್ದಾರ್ ರೇಹಾನ್ ಪಾಷ ಹೇಳಿದರು. ಅವರು ನಗರದ ತಾಲೂಕು ಕಛೇರಿಯಲ್ಲಿ ತೋಟಗಾರಿಕೆ…

error: Content is protected !!