ಚಳ್ಳಕೆರೆ : ಕನ್ನಡ ಜ್ಯೋತಿ ರಥಯಾತ್ರೆಯಲ್ಲಿ ಹಾಕಿದ ಬ್ಯಾನರ್ ಗಳಿಗೆ ರಾತ್ರೋ ರಾತ್ರಿ ಕಿಡಿಗೇಡಿಗಳಿಂದ ದುಷ್ಕೃತ್ಯ : ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಯುವ ರಕ್ಷಣಾ ವೇದಿಕೆಯಿಂದ ಪ್ರಕರಣ ದಾಖಲು
ಚಳ್ಳಕೆರೆ : ಕನ್ನಡ ಜ್ಯೋತಿ ರಥಯಾತ್ರೆಯಲ್ಲಿ ಸ್ವಾಗತ ಬಯಸಲು ಚಳ್ಳಕೆರೆ ನಗರದಲ್ಲಿ ಹಾಕಿದಂತ ಫ್ಲೆಕ್ಸ್ ಬ್ಯಾನರ್ ಗಳನ್ನು ದುಷ್ಕರ್ಮಿಗಳು ರಾತ್ರೋರಾತ್ರಿ ಕಿತ್ತು ಹಾಕಿರುವ ಘಟನೆ ನಡೆದಿದೆ. ಇನ್ನು ಬ್ಯಾನರ್ ಗಳನ್ನು ಕಿತ್ತು ಹಾಕಿರುವ ದುಷ್ಕರ್ಮಿಗಳನ್ನು ಈ ಕೂಡಲೇ ಬಂಧಿಸಿ ಸೂಕ್ತ ಕ್ರಮ…