Month: July 2024

ಆಸ್ಪತ್ರೆಯ ಒಳ ರೋಗಿಗಳಿಗೆ ಹಾಲು ಹಣ್ಣು ಬ್ರೆಡ್ ವಿತರಣೆ

ಚಳ್ಳಕೆರೆ : ಆಸ್ಪತ್ರೆಯ ಒಳ ರೋಗಿಗಳಿಗೆ ಹಾಲು ಹಣ್ಣು ಬ್ರೆಡ್ವಿತರಣೆ ನಾಯಕನಹಟ್ಟಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿಒಳ ರೋಗಿಗಳಿಗೆ ಹಣ್ಣು ಬ್ರೆಡ್ ಹಾಗೂ ಹಾಲು ವಿತರಣೆ ಮಾಡುವಮೂಲಕ ಕಾಂಗ್ರೆಸ್, ಕರವೇ ಮತ್ತು ರೈತ ಸಂಘದ ಕಾರ್ಯಕರ್ತರುಜೊತೆಗೂಡಿ ವೈನ್ ನಿಗಮ ಮಂಡಳಿ ಅಧ್ಯಕ್ಷ…

ಸತ್ಯಕ್ಕೆ ಹತ್ತಿರವಾದ ಸುದ್ದಿಗಳಿಗೆ ಮಾತ್ರ ಜನಮನ್ನಣೆ : ಪತ್ರಿಕಾ ದಿನಾಚರಣೆಯಲ್ಲಿ ಸಚಿವ ಡಿ.ಸುಧಾಕರ್ ಹೇಳಿಕೆ

ಸತ್ಯಕ್ಕೆ ಹತ್ತಿರವಾದ ಸುದ್ದಿಗಳಿಗೆ ಮಾತ್ರ ಜನಮನ್ನಣೆ ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ.13:ಪತ್ರಿಕೆ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಕಟವಾಗುವ ಸತ್ಯಕ್ಕೆ ಹತ್ತಿರವಾದ ಸುದ್ದಿಗಳಿಗೆ ಮಾತ್ರ ಜನಮನ್ನಣೆ ದೊರಕುವುದು ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.ಜಿಲ್ಲಾಡಳಿತ,…

ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳು ಹೆಚ್ಚಿರುವ ಈ ಕಾಲೇಜ್ ಕ್ಲಸ್ಟರ್ ವಿಶ್ವ ವಿದ್ಯಾಲಯಕ್ಕೆ ಪ್ರಯತ್ನ ಮಾಡಲಾಗುವುದು : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ :ಚಳ್ಳಕೆರೆ ನಗರದ ಹೆಚ್.ಪಿ.ಪಿ.ಸಿ.ಪ್ರಥಮ ದರ್ಜೆ ಕಾಲೇಜು ವತಿಯಿಂದ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಐ.ಕ್ಯೂ.ಎ.ಸಿ. ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ. ಯುತ್ ರೆಡ್ ಕ್ರಾಸ್ ರೋವರ್ಸ್ ಘಟಕಗಳ ಸಮಾರೋಪ ಸಮಾರಂಭದ ಕಾರ್ಯಕ್ರಮ ಸಾವಿರಾರು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ಕಾಲೇಜು ಸಭಾಂಗಣದಲ್ಲಿ…

ಈಗಾಗಲೇ 50 ಶಾಸಕರು ಅಸಮಾಧಾನಗೊಂಡಿದ್ದಾರೆಅಪ್ಪಾಜಿನಾಡಗೌಡ ಹಾಗೂ ಇತರೇ ಶಾಸಕರು ಸರ್ಕಾರದ ಬಗ್ಗೆಅಸಮಾಧಾನ ಹೊರ ಹಾಕಿದ್ದಾರೆ ಎಂದು ಚಿತ್ರದುರ್ಗ ಸಂಸದಗೋವಿಂದ ಕಾರಜೋಳ

ಚಳ್ಳಕೆರೆ : ಈಗಾಗಲೇ 50 ಶಾಸಕರು ಅಸಮಾಧಾನಗೊಂಡಿದ್ದಾರೆಅಪ್ಪಾಜಿನಾಡಗೌಡ ಹಾಗೂ ಇತರೇ ಶಾಸಕರು ಸರ್ಕಾರದ ಬಗ್ಗೆಅಸಮಾಧಾನ ಹೊರ ಹಾಕಿದ್ದಾರೆ ಎಂದು ಚಿತ್ರದುರ್ಗ ಸಂಸದಗೋವಿಂದ ಕಾರಜೋಳ ಹೇಳಿದರು. ಅವರು ಚಿತ್ರದುರ್ಗದಲ್ಲಿಮಾಧ್ಯಮಗಳೊಂದಿಗೆ ಮಾತಾಡಿದರು. ಸರ್ಕಾರ ಅಭಿವೃದ್ಧಿಗಾಗಿಅನುದಾನ ಕೊಡುತ್ತಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಹಣಕೊಡಲು ನಮ್ಮ ವಿರೋಧವಿಲ್ಲ, ಆದರೆ…

ತಿದ್ದುಪಡಿ ಮಾಡಿರುವ ಕಾರ್ಮಿಕ ನೀತಿಗಳನ್ನು ರದ್ದುಪಡಿಸಬೇಕು

ಚಳ್ಳಕೆರೆ : ತಿದ್ದುಪಡಿ ಮಾಡಿರುವ ಕಾರ್ಮಿಕ ನೀತಿಗಳನ್ನುರದ್ದುಪಡಿಸಬೇಕು ನಗರದ ತಾಲ್ಲೂಕು ಕಚೇರಿ ಮುಂದೆ ಎಐಯುಟಿಸಿ ಯಿಂದಪ್ರತಿಭಟನೆ ಮಾಡಿದರು ಈ ವೇಳೆ ಕಾರ್ಮಿಕ ಸಂಘಟನೆಗಳ ಜಿಲ್ಲಾ ಮುಖಂಡ ಟಿ.ತಿಪ್ಪೇಸ್ವಾಮಿ ಮಾತನಾಡಿ, ‘ಅಂಗನವಾಡಿ ಕಾರ್ಯಕರ್ತೆಯರಿಗೆಕನಿಷ್ಠ ವೇತನ ನಿಗದಿ ಮಾಡಬೇಕು. ತಿದ್ದುಪಡಿ ಮಾಡಿರುವಕಾರ್ಮಿಕ ನೀತಿಗಳನ್ನು ರದ್ದುಪಡಿಸಬೇಕು…

ಶ್ರೀವಿಷ್ಣು ಸಹಸ್ರನಾಮದ ಅರ್ಥ ವಿವೇಚನೆ ಅಗತ್ಯವಾದದ್ದು‌”-ಪೂಜ್ಯ ಶ್ರೀ ವೈ ರಾಜಾರಾಮ್ ಸದ್ಗುರುಗಳು ಅಭಿಪ್ರಾಯ.

ಚಳ್ಳಕೆರೆ : ಶೀರ್ಷಿಕೆ:- “ಶ್ರೀವಿಷ್ಣು ಸಹಸ್ರನಾಮದ ಅರ್ಥ ವಿವೇಚನೆ ಅಗತ್ಯವಾದದ್ದು‌”-ಪೂಜ್ಯ ಶ್ರೀ ವೈ ರಾಜಾರಾಮ್ ಸದ್ಗುರುಗಳು ಅಭಿಪ್ರಾಯ. ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ಶ್ರೀ ವಾಸವಿ ದೇವಸ್ಥಾನದ ಗೀತಾ ಮಂದಿರದಲ್ಲಿ ಶ್ರೀ ವಾಸವಿ ವನಿತಾ ಸಂಘದಿಂದ “ಶ್ರೀವಿಷ್ಣು ಸಹಸ್ರನಾಮದ ಅರ್ಥ ವಿವೇಚನೆ “ಎಂಬ…

ಚಳ್ಳಕೆರೆ : ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸುವುದು ಹಾಗೂ ಇನ್ನೂ ಹಲವು ಬೇಡಿಕೆಗಳನ್ನೂ ಈಡೇಡಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಾಲೂಕು ಘಟಕ ತಹಶೀಲ್ದಾರ್ ರೇಹಾನ್ ಪಾಷಗೆ ಮನವಿ ಸಲ್ಲಿಸಿದರು

ಚಳ್ಳಕೆರೆ : ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸುವುದು ಹಾಗೂ ಇನ್ನೂ ಹಲವು ಬೇಡಿಕೆಗಳನ್ನೂ ಈಡೇಡಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಾಲೂಕು ಘಟಕ ತಹಶೀಲ್ದಾರ್ ರೇಹಾನ್ ಪಾಷಗೆ ಮನವಿ…

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮನವಿ ಸಲ್ಲಿಸಿದರು

ಚಳ್ಳಕೆರೆ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ರಾಜ್ಯ ಸರ್ಕಾರದಲ್ಲಿ ಒತ್ತಡ ತಂದು ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿAದ ಮನವಿ ಸಲ್ಲಿಸಿದರುಕರ್ನಾಟಕ…

ಸರಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸಾಮಾನ್ಯರಂತೆ ವಿಶೇಷಚೇತನರು‌ ಮಖ್ಯವಾನಿಗೆ ಬರಬೇಕು : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಸರಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸಾಮಾನ್ಯರಂತೆ ವಿಶೇಷಚೇತನರು‌ ಮಖ್ಯವಾನಿಗೆ ಬರಬೇಕು ಎಂದು ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು. ನಗರದ ಶಾಸಕರ ಭವನದ ಆವರಣದಲ್ಲಿ ವಿಕಲಚೇತನರ ಹಾಗೂಹಿರಿಯ ನಾಗರೀಕರ ಸಬಲೀಖರಣ ಇಲಾಖೆವತಿಯಿಂದ 2023-24 ನೇಸಾಲಿನ ಶ್ರವಣದೋಶ, ತ್ರಿಚಕ್ರವಾಹನ, ಲ್ಯಾಪ್…

ಮೆರವಣಿಗೆಗೆ ಮೆರಗು ನೀಡಿದ ವಿವಿಧ ಜಾನಪದ ಕಲಾತಂಡಗಳು : ಶಾಸಕ ಟಿ.ರಘುಮೂರ್ತಿ

ಮೆರವಣಿಗೆಗೆ ಮೆರಗು ನೀಡಿದ ವಿವಿಧ ಜಾನಪದ ಕಲಾತಂಡಗಳು ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ ಚಳ್ಳಕೆರೆ : “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಧ್ಯೇಯವಾಕ್ಯದೊಂದಿಗೆ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ ಚಳ್ಳಕೆರೆ ನಗರದಲ್ಲಿ ವಿಜೃಂಭಣೆಯಿAದ…

error: Content is protected !!