ಸರ್ಕಾರಿ ಕಲಾ ಕಾಲೇಜಿನ ವಾಣಿಜ್ಯ ವಿಭಾಗದ 1989ನೇ ಸಾಲಿನ ಬಿ.ಕಾಂವಿದ್ಯಾರ್ಥಿಗಳು ಏರ್ಪಡಿಸಿದ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಉಪನ್ಯಾಸಕ ಎಸ್.ಲಕ್ಷ್ಮಣ್
ಚಳ್ಳಕೆರೆ : . ಸರ್ಕಾರಿ ಕಲಾ ಕಾಲೇಜಿನ ವಾಣಿಜ್ಯ ವಿಭಾಗದ 1989ನೇ ಸಾಲಿನ ಬಿ.ಕಾಂವಿದ್ಯಾರ್ಥಿಗಳು ಏರ್ಪಡಿಸಿದ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಆಯೋಜಿಸಲಾಗಿತ್ತು. ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಹಳೆಯ ಖಾದಿ ಭಂಡಾರ ಮಳಿಗೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವ್ಯಾಸಂಗ ದಿನಗಳಲ್ಲಿ…