ಬಡವರ ದೀನ ದಲಿತರ ಅಭಿವೃದ್ಧಿಗೆ ಮಾದರಿಯಾದ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಎಂವೈಟಿ ಸ್ವಾಮಿ.
ಬಡವರ ದೀನ.ದಲಿತರ ಅಭಿವೃದ್ಧಿಗೆ ಮಾದರಿಯಾದ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಎಂವೈಟಿ ಸ್ವಾಮಿ. ನಾಯಕನಹಟ್ಟಿ:: ಜುಲೈ 25. ಬಡವರ ದೀನ ದಲಿತರ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಿದೆ…