ಚಳ್ಳಕೆರೆ : ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಜಿ.ಟಿ.ಮಂಜುನಾಥಸ್ವಾಮಿ ಅಧಿಕಾರ ಸ್ವೀಕಾರ
ಚಳ್ಳಕೆರೆ : ಅಕ್ಷರ ದಾಸೋಹಸಹಾಯಕ ನಿರ್ದೇಶಕರಾಗಿ ಜಿ.ಟಿ.ಮಂಜುನಾಥಸ್ವಾಮಿ ಅಧಿಕಾರ ಸ್ವೀಕಾರ ಚಳ್ಳಕೆರೆ ತಾಲೂಕಿನ ಅಕ್ಷರ ದಾಸೋಹ ಅಧಿಕಾರಿಯಾಗಿಕರ್ತವ್ಯ ನಿರ್ವಹಿಸುತ್ತಿದ್ದ ತಿಪ್ಪೇಸ್ವಾಮಿಶಿರ ತಾಲೂಕಿನತಾವರಕೆರೆಯ ಸರಕಾರಿ ಪ್ರೌಢಶಾಲೆಯಮುಖ್ಯ ಶಿಕ್ಷಕರಾಗಿ ವರ್ಗವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ಮಧುಗಿರಿತಾಲೂಕಿನ ಕೊಟ್ಟಿಹಾರನಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ…