ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ ಆ. 31 ಅರ್ಜಿ ಸಲ್ಲಿಕೆಗೆ ಕೊನೆಯ ದಿನ
ಚಳ್ಳಕೆರೆ : ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ ಆ. 31 ಅರ್ಜಿ ಸಲ್ಲಿಕೆಗೆಕೊನೆಯ ದಿನ ಕೃಷಿ ಕ್ಷೇತ್ರದಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಿಸಲುರೈತರಲ್ಲಿ ಒಂದು ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವವನ್ನುಬೆಳೆಸುವ ಸಲುವಾಗಿ 2024 -25 ನೇ ಸಾಲಿನ ಕಾರ್ಯಕ್ರಮವನ್ನುಮುಂದುವರಿಸಲಾಗಿದ್ದು ಮುಂಗಾರು ಮತ್ತು ಹಿಂಗಾರು…