ಪ್ರತಿಯೊಬ್ಬರೂ ಸ್ವಚ್ಛತೆ ಮತ್ತು ಪರಿಸರಕ್ಕೆ ಆದ್ಯತೆ ನೀಡಬೇಕು ಗ್ರಾ.ಪಂ.ಸದಸ್ಯ ಮಾಜಿ ಅಧ್ಯಕ್ಷ ಪಿ ಎನ್ ಮುತ್ತಯ್ಯ.
ನಾಯಕನಹಟ್ಟಿ:: ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛತೆಗಾಗಿ ಕಸ ವಿಲೇವಾರಿ ಘಟಕವನ್ನು ಸ್ಥಾಪಿಸಲಾಗಿದೆ ಎಂದು ನಲಗೇತನಹಟ್ಟಿ ಗ್ರಾ.ಪಂ. ಸದಸ್ಯ ಮಾಜಿ ಅಧ್ಯಕ್ಷ ಪಿ.ಎನ್ ಮುತ್ತಯ್ಯ ಹೇಳಿದ್ದಾರೆ ಸೋಮವಾರ ಸಮೀಪದ ನಲಗೇತನಹಟ್ಟಿ ಗ್ರಾಮದ ಹೊರವಲಯದಲ್ಲಿರುವ ಕಸ ವಿಲೇವಾರಿ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು.…