ನಾಯಕನಹಟ್ಟಿ : ಪಟ್ಟಣದ ವಿಶ್ವಕರ್ಮ ಸಮಾಜದ ವತಿಯಿಂದ ವಿಶ್ವಕರ್ಮ ಜಯಂತೋತ್ಸವವನ್ನು ವಿಜೃಂಭಣೆಯಿಂದ ಮೆರವಣಿಗೆ ಮೂಲಕ ಆಚರಿಸಲಾಯಿತು.
ನಾಯಕನಹಟ್ಟಿ : ಪಟ್ಟಣದ ವಿಶ್ವಕರ್ಮ ಸಮಾಜದ ವತಿಯಿಂದ ವಿಶ್ವಕರ್ಮ ಜಯಂತೋತ್ಸವವನ್ನು ವಿಜೃಂಭಣೆಯಿಂದ ಮೆರವಣಿಗೆ ಮೂಲಕ ಆಚರಿಸಲಾಯಿತು. ನಂತರ ಮಾತನಾಡಿದ ವಿಶ್ವಕರ್ಮ ಸಮಿತಿಯ ಅಧ್ಯಕ್ಷ ತಿಪ್ಪೇಶ್ ಆಚಾರ್ ವಿಶ್ವಕರ್ಮ ಜಯಂತಿ ದಿನವು ಹಿಂದೂ ಸಮುದಾಯದಲ್ಲಿ ಗಮನಾರ್ಹ ಪ್ರಾಮುಖ್ಯತೆಯನ್ನು ಹೊಂದಿದೆ. ಏಕೆಂದರೆ ಇದು ದೈವಿಕ…