ಶಾಸಕ ಟಿ.ರಘುಮೂರ್ತಿ ಅವರು ಓದಿದ ಸಂವಿಧಾನ ಪೀಠಿಕೆಯನ್ನು ಎಲ್ಲರೂ ಸಾಮೂಹಿಕವಾಗಿ ಪಠಿಸಿದರು.
ಚಳ್ಳಕೆರೆ : ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವ ಮಹತ್ವ ಸಾರುವ ನಿಟ್ಟಿನಲ್ಲಿ ಭಾನುವಾರ ಜಿಲ್ಲೆಯಲ್ಲಿ 145 ಕಿ.ಮೀ ಅತಿ ಉದ್ದದ ಮಾನವ ಸರಪಳಿ ನಿರ್ಮಿಸಲಾಯಿತು. ಜಾತಿ, ಧರ್ಮ, ವರ್ಗಗಳ ಭೇದವಿಲ್ಲದೆ ಎಲ್ಲ ಜನರೂ ಕೈ-ಕೈ ಬೆಸೆದು ನಿಲ್ಲುವ ಮೂಲಕ ನಾವೆಲ್ಲರೂ…