ಚಳ್ಳಕೆರೆ ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ ಕೂಡಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪ..?
ಚಳ್ಳಕೆರೆ : ಚಳ್ಳಕೆರೆ ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ ಕೂಡಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಅವರು ಚಳ್ಳಕೆರೆ ತಾಲೂಕಿನ ಚಿತ್ರದುರ್ಗ ರಸ್ತೆ ಹಾಗೂ ಸೋಮಗದ್ದು ರಸ್ತೆ ಸಮೀಪದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ…