Month: October 2024

ಒಳ ಮೀಸಲು ಜಾರಿ ಮಾಡಿ, ಇಲ್ಲವೇ ಖುರ್ಚಿ ಖಾಲಿಮಾಡಿ, ನೆಪಗಳನ್ನು ಹೇಳುತ್ತಾ ಒಳ ಮೀಸಲು ಜಾರಿಮಾಡದಿದ್ದಲ್ಲಿ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ತಕ್ಕಪಾಠಕಲಿಸುತ್ತೇವೆ’ ಒಳಮೀಸಲು ಹೋರಾಟಗಾರರು ಕಾಂಗ್ರೆಸ್ ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಚಳ್ಳಕೆರೆ : ‘ಒಳ ಮೀಸಲು ಜಾರಿ ಮಾಡಿ, ಇಲ್ಲವೇ ಖುರ್ಚಿ ಖಾಲಿಮಾಡಿ, ನೆಪಗಳನ್ನು ಹೇಳುತ್ತಾ ಒಳ ಮೀಸಲು ಜಾರಿಮಾಡದಿದ್ದಲ್ಲಿ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ತಕ್ಕಪಾಠಕಲಿಸುತ್ತೇವೆ’ ಎಂದು ಒಳಮೀಸಲು ಹೋರಾಟಗಾರರುಕಾಂಗ್ರೆಸ್ ಸರಕಾರಕ್ಕೆ ಎಚ್ಚರಿಕೆ ನೀಡಿದರು. ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಮಾದಿಗ ಸಮುದಾಯದ…

ಚಳ್ಳಕೆರೆಯ ಶ್ರೀಶಾರದಾಶ್ರಮದಲ್ಲಿ ನವರಾತ್ರಿ ಸಂಭ್ರಮ”

“ಚಳ್ಳಕೆರೆಯ ಶ್ರೀಶಾರದಾಶ್ರಮದಲ್ಲಿ ನವರಾತ್ರಿ ಸಂಭ್ರಮ” ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಲ್ಲಿ ನವರಾತ್ರಿಯ ಪ್ರಯುಕ್ತ ಶ್ರೀಮತಿ ಸುಮ ಪ್ರಕಾಶ್ ಮತ್ತು ಸಂಗಡಿಗರು ಶ್ರೀಶಂಕರಾಚಾರ್ಯ ವಿರಚಿತ ಸೌಂದರ್ಯ ಲಹರಿ ಪಠಣ ಮತ್ತು ವಿಶೇಷ ದೇವಿ ಭಜನೆಗಳನ್ನು ನಡೆಸಿಕೊಟ್ಟರು. ಈ ಭಜನಾ ಕಾರ್ಯಕ್ರಮದಲ್ಲಿ…

ಮನಸ್ಸನ್ನು ಕೇಂದ್ರೀಕರಿಸುವ ಶಕ್ತಿ ಇರುವುದು ದೇವಸ್ಥಾನಗಳಲ್ಲಿ ಮತ್ತು ಬುಡಕಟ್ಟು ಸಂಸ್ಕೃತಿಯಲ್ಲಿ ಇಲ್ಲಿಯ ಜನಗಳಲ್ಲಿ ಧಾರ್ಮಿಕ ಭಾವನೆ ಮನೆ ಮಾಡಿದೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಎನ್ ರಘುಮೂರ್ತಿ.

ಮನಸ್ಸನ್ನು ಕೇಂದ್ರೀಕರಿಸುವ ಶಕ್ತಿ ಇರುವುದು ದೇವಸ್ಥಾನಗಳಲ್ಲಿ ಮತ್ತು ಬುಡಕಟ್ಟು ಸಂಸ್ಕೃತಿಯಲ್ಲಿ ಇಲ್ಲಿಯ ಜನಗಳಲ್ಲಿ ಧಾರ್ಮಿಕ ಭಾವನೆ ಮನೆ ಮಾಡಿದೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಎನ್ ರಘುಮೂರ್ತಿ. ನಾಯಕನಹಟ್ಟಿ:: ಗ್ರಾಮದ ಪ್ರತಿಯೊಬ್ಬರು ದೈವಭಕ್ತಿ ಆರಾಧಿಸಿ ಸಮಾಜಕ್ಕೆ ಒಳಿತು ಬಯಸಿ ಸಮಾಜದಲ್ಲಿ ಸಾಮರಸ್ಯ…

ನಮ್ಮಲ್ಲಿರುವ ಭಿನ್ನಾಭಿಪ್ರಾಯಗಳ ಬಿಟ್ಟು ಸಮುದಾಯದ ವಾಲ್ಮೀಕಿ ಜಯಂತಿಗೆ ಒಗ್ಗಟ್ಟು ಪ್ರದರ್ಶಿಸಿ ಹಟ್ಟಿ ಮಲ್ಲಪ್ಪ ನಾಯಕ ಸಂಘದ ಅಧ್ಯಕ್ಷ ಪಟೇಲ್ ಜಿ.ಎಂ. ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು ಕರೆ ನೀಡಿದ್ದಾರೆ .

ನಮ್ಮಲ್ಲಿರುವ ಭಿನ್ನಾಭಿಪ್ರಾಯಗಳ ಬಿಟ್ಟು ಸಮುದಾಯದ ವಾಲ್ಮೀಕಿ ಜಯಂತಿಗೆ ಒಗ್ಗಟ್ಟು ಪ್ರದರ್ಶಿಸಿ ಹಟ್ಟಿ ಮಲ್ಲಪ್ಪ ನಾಯಕ ಸಂಘದ ಅಧ್ಯಕ್ಷ ಪಟೇಲ್ ಜಿ.ಎಂ. ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು ಕರೆ ನೀಡಿದ್ದಾರೆ . ನಾಯಕನಹಟ್ಟಿ:: ಅ.6. ಈ ಬಾರಿ ವಾಲ್ಮೀಕಿ ಜಯಂತಿಯನ್ನು ತಾಲೂಕಿಗೆ ಮಾದರಿಯಾಗುವಂತೆ ಆಚರಿಸಬೇಕು…

ಧಾರಾಕಾರ ಮಳೆಗೆ ಗುಂತಕೋಲಮ್ಮನಹಳ್ಳಿಯ ರೈತ ಗಾದ್ರಿಪಾಲಯ್ಯರವರ ಮೆಕ್ಕೆಜೋಳ ಜಲವೃತ.

ಧಾರಾಕಾರ ಮಳೆಗೆ ಗುಂತಕೋಲಮ್ಮನಹಳ್ಳಿಯ ರೈತ ಗಾದ್ರಿಪಾಲಯ್ಯರವರ ಮೆಕ್ಕೆಜೋಳ ಜಲವೃತ. ನಾಯಕನಹಟ್ಟಿ:: ಬಯಲುಸೀಮೆ ಬರದ ನಾಡು ಎಂಬ ಅಣೆಪಟ್ಟಿ ಕಟ್ಟಿಕೊಂಡಿರುವ ನಾಯಕನಹಟ್ಟಿ ಹೋಬಳಿಯ ಅಬ್ಬೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಗುಂತಕೋಲಮ್ಮನಹಳ್ಳಿ ಗ್ರಾಮದ ಸ. ನಂ. 117 ರ. ರೈತ ಗಾದ್ರಿಪಾಲಯ್ಯ ಬಿನ್ ಕರೆ ಬೋರಯ್ಯ…

ಪಿ. ಸಿಂಘ್ವಿ ಚಾರಿಟೇಬಲ್ ಟ್ರಸ್ಟ್ ವಿದ್ಯಾರ್ಥಿ ವೇತನ “ಶಿಕ್ಷಾದೀಪ” ಹಮಾಲಿ ಕಾರ್ಮಿಕರ ಮಕ್ಕಳಿಗೆ “ಆಶಾದೀಪ” ಆಗಿದೆ : ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್ ರಾಜ್ಯ ಮುಖಾಂಡರು ಹಾಗೂ ಟಿ. ತಿಪ್ಪೇಸ್ವಾಮಿ

ಪಿ. ಸಿಂಘ್ವಿ ಚಾರಿಟೇಬಲ್ ಟ್ರಸ್ಟ್ ವಿದ್ಯಾರ್ಥಿ ವೇತನ “ಶಿಕ್ಷಾದೀಪ” ಹಮಾಲಿ ಕಾರ್ಮಿಕರ ಮಕ್ಕಳಿಗೆ “ಆಶಾದೀಪ” ಆಗಿದೆ. ಚಳ್ಳಕೆರೆ :ಹಮಾಲಿ ಕಾರ್ಮಿಕರ ಬಡ ಅಸಂಘಟಿತ ಕಾರ್ಮಿಕರ ಮಕ್ಕಳು ಈ ಯೋಜನೆಯ ಪ್ರಯೋಜನವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್ ರಾಜ್ಯ…

ಛಾಯಾಚಿತ್ರಗ್ರಾಹಕರ ಜೀವನ ಇಂದಿನ ಪರಿಸ್ಥಿತಿಯಲ್ಲಿ ಅಷ್ಟು ಭದ್ರವಾಗಿಲ್ಲ : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಚಳ್ಳಕೆರೆ ತಾಲೂಕು ಛಾಯಾಚಿತ್ರಗ್ರಾಹಕರ ಸಂಘದ ವತಿಯಿಂದ ನಡೆದ ವಿಶ್ವ ಛಾಯಾಗ್ರಹಣ 185ನೇ ದಿನಾಚರಣೆ 2024 ರಲ್ಲಿ ಮತ್ತುಛಾಯಾ ಕುಟುಂಬ ಮಿಲನ ಕಾರ್ಯಕ್ರಮವು ನಗರದ ಬೆಂಗಳೂರು ರಸ್ತೆಯ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು.. ಈ ಕಾರ್ಯಕ್ರಮಕ್ಕೆ‌ಅಧ್ಯಕ್ಷತೆಯನ್ನು ‌ ಸ್ಥಳಿಯ ಶಾಸಕ…

ಕಂದಾಯ ಇಲಾಖೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ಸಿಬ್ಬಂದಿಯೂ ಆದರ್ಶಪ್ರಾಯರಾಗಿ ತಾವು ತೆಗೆದುಕೊಳ್ಳುವ ಸಂಬಳಕ್ಕೆ ಪೂರಕವಾಗಿ ಪ್ರಾಮಾಣಿಕ ಸೇವೆ ನಿರ್ವಹಿಸಿದಾಗ ಮಾತ್ರ ಶ್ರೇಯಸ್ಸು ಸಿಗುತ್ತದೆ : ತಹಸೀಲ್ದಾರ್‌ ರೇಹಾನ್ ಪಾಷ

ಕಂದಾಯ ಇಲಾಖೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ಸಿಬ್ಬಂದಿಯೂ ಆದರ್ಶಪ್ರಾಯರಾಗಿ ತಾವು ತೆಗೆದುಕೊಳ್ಳುವ ಸಂಬಳಕ್ಕೆ ಪೂರಕವಾಗಿ ಪ್ರಾಮಾಣಿಕ ಸೇವೆ ನಿರ್ವಹಿಸಿದಾಗ ಮಾತ್ರ ಶ್ರೇಯಸ್ಸು ಸಿಗುತ್ತದೆ ಎಂದು ತಹಸೀಲ್ದಾರ್‌ ರೇಹಾನ್ ಪಾಷ ಕಿವಿ ಮಾತು ಹೇಳಿದರು. ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಗ್ರಾಮಾಡಳಿನ…

ಎನ್ ದೇವರಹಳ್ಳಿ ಗ್ರಾ.ಪಂ. ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎನ್ ವೈ ಗೋಪಾಲಕೃಷ್ಣ.

ಎನ್ ದೇವರಹಳ್ಳಿ ಗ್ರಾ.ಪಂ. ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎನ್ ವೈ ಗೋಪಾಲಕೃಷ್ಣ. ನಾಯಕನಹಟ್ಟಿ:: ಎನ್.ದೇವರಹಳ್ಳಿ ಗ್ರಾಮ ಪಂಚಾಯತಿ ಕಟ್ಟಡ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡು ಕಾಲಮಿತಿಯಲ್ಲಿ ಪೂರೈಸಬೇಕು ಎಂದು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದ್ದಾರೆ. ಅವರು ಸೋಮವಾರ ಸಮೀಪದ…

ಚಳ್ಳಕೆರೆ: ‘ಕಸ ವಿಂಗಡಣೆ ಮತ್ತು ವಿಲೇವಾರಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು

ಚಳ್ಳಕೆರೆ: ‘ಕಸ ವಿಂಗಡಣೆ ಮತ್ತು ವಿಲೇವಾರಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದರೋಣ ವಾಸುದೇವ ನಗರಸಭೆ ಸಿಬ್ಬಂದಿಗೆ ಸೂಚಿಸಿದರು… ನಗರದ ವಾಲ್ಮೀಕಿ ನಗರದಲ್ಲಿ ನಗರಾಭಿವೃದ್ಧಿ…

error: Content is protected !!