ನಿಮ್ಮ ಭವಿಷ್ಯಕ್ಕೆ ನೀವೇ ಶಿಲ್ಪಿಗಳಾಬೇಕು” :- ಶ್ರೀಶಾರದಾಶ್ರಮದ ಪೂಜ್ಯ ಮಾತಾಜೀ ತ್ಯಾಗಮಯೀ ಅಭಿಮತ.
ನಿಮ್ಮ ಭವಿಷ್ಯಕ್ಕೆ ನೀವೇ ಶಿಲ್ಪಿಗಳಾಬೇಕು” :- ಶ್ರೀಶಾರದಾಶ್ರಮದ ಪೂಜ್ಯ ಮಾತಾಜೀ ತ್ಯಾಗಮಯೀ ಅಭಿಮತ. ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಲ್ಲಿ ಚಳ್ಳಕೆರೆಯ ಮದಕರಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮದಕರಿನಗರದ ಉರ್ದು ಶಾಲೆ ಹಾಗೂ ಸಿದ್ದಾಪುರ ಗ್ರಾಮದ ಶ್ರೀಶಾರದಾಂಬ…