ರಾಜ್ಯ ಸರ್ಕಾರ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್ ವೈ ಗೋಪಾಲ್ ಕೃಷ್ಣರವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ ಕೆಪಿಸಿಸಿ ರಾಜ್ಯ ಸಂಚಾಲಕ ಎಸ್ ಸಿ ವಿಭಾಗ ಹಿರೇಹಳ್ಳಿ ಟಿ. ಮಲ್ಲೇಶ್ ಒತ್ತಾಯ.
ಚಳ್ಳಕೆರೆ : ರಾಜ್ಯ ಸರ್ಕಾರ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್ ವೈ ಗೋಪಾಲ್ ಕೃಷ್ಣರವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ ಕೆಪಿಸಿಸಿ ರಾಜ್ಯ ಸಂಚಾಲಕ ಎಸ್ ಸಿ ವಿಭಾಗ ಹಿರೇಹಳ್ಳಿ ಟಿ. ಮಲ್ಲೇಶ್ ಒತ್ತಾಯ. ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಬರದ…