ಚಳ್ಳಕೆರೆ : ದೊಡ್ಡಚೆಲೂರು ಗ್ರಾಮದಲ್ಲಿ ಸು. 20.ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ : ಟಿ ರಘುಮೂರ್ತಿ
ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಗ್ರಾಮದಲ್ಲಿ ನಡೆದ ರಸ್ತೆಗಳ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಲೋಕೋಪಯೋಗಿ…
