ವಯಸ್ಸಾದ ಮೇಲೆ ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಚಿತ್ರದುರ್ಗದ ಶಾಸಕರಾದ ಕೆ.ಸಿ.ವೀರೇಂದ್ರಪಪ್ಪಿ ತಿಳಿಸಿದರು.
ನಾಯಕನಹಟ್ಟಿ : ವಯಸ್ಸಾದ ಮೇಲೆ ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಚಿತ್ರದುರ್ಗದ ಶಾಸಕರಾದ ಕೆ.ಸಿ.ವೀರೇಂದ್ರಪಪ್ಪಿ ತಿಳಿಸಿದರು. ಅವರು ಪಟ್ಟಣದ ಎಸ್.ಟಿ.ಎಸ್.ಆರ್. ಶಾಲಾ ಆವರಣದಲ್ಲಿ ಶುಕ್ರವಾರ ನಾಯಕನಹಟ್ಟಿ ಸ್ಪೋರ್ಟ್ಸ್ ಕ್ಲಬ್ (ರಿ) ೨೦ ವರ್ಷದೊಳಗಿನ ರಾಜ್ಯಮಟ್ಟದ ಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಎನ್.ಕೆ.ಪಿ.ಎಲ್…
