ಚಳ್ಳಕೆರೆ : ದಿನನಿತ್ಯ ಕೆಲಸದ ಒತ್ತಡದಲ್ಲಿ ನಿರತರಾದ ಕಂದಾಯ ಅಧಿಕಾರಿಗಳು ಇಂತಹ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಮಾನಸೀಕ ಒತ್ತಡವನ್ನು ನಿವಾರಿಸಿಕೊಳ್ಳಬಹುದು ಎಂದು ಸ್ಥಳೀಯ ಶಾಸಕ ಟಿ.ರಘುಮೂರ್ತಿ ಅಭಿಪ್ರಾಯ ಪಟ್ಟರು
ಚಳ್ಳಕೆರೆ : ದಿನನಿತ್ಯ ಕೆಲಸದ ಒತ್ತಡದಲ್ಲಿ ನಿರತರಾದ ಕಂದಾಯ ಅಧಿಕಾರಿಗಳು ಇಂತಹ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಮಾನಸೀಕ ಒತ್ತಡವನ್ನು ನಿವಾರಿಸಿಕೊಳ್ಳಬಹುದು ಎಂದು ಸ್ಥಳೀಯ ಶಾಸಕ ಟಿ.ರಘುಮೂರ್ತಿ ಅಭಿಪ್ರಾಯ ಪಟ್ಟರು ಅವರು ನಗರದ ಚಿತ್ರದುರ್ಗ ರಸ್ತೆಯ ಹೆಚ್.ಪಿಪಿಸಿ ಪ್ರಥಮ ದರ್ಜೆ ಕಾಲೇಜು…