ಚಳ್ಳಕೆರೆ : 207 ನೆ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ದಿನದ ಅಂಗವಾಗಿ ಸಾಮಾಜಿಕ ಸಂಘರ್ಷ ಸಮಿತಿ ಹಾಗೂ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಡಾಕ್ಟರ್ ಅಂಬೇಡ್ಕರ್ ರವರ ಪುತ್ಥಳಿ ಗೆ ಮಾಲಾರ್ಪಣೆ ಮಾಡುವ ಮುಖಾಂತರ ಸರಳವಾಗಿ ಆಚರಿಸಲಾಯಿತು.
ಚಳ್ಳಕೆರೆ : 207 ನೆ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ದಿನದ ಅಂಗವಾಗಿ ಸಾಮಾಜಿಕ ಸಂಘರ್ಷ ಸಮಿತಿ ಹಾಗೂ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಡಾಕ್ಟರ್ ಅಂಬೇಡ್ಕರ್ ರವರ ಪುತ್ಥಳಿ ಗೆ ಮಾಲಾರ್ಪಣೆ ಮಾಡುವ ಮುಖಾಂತರ ಸರಳವಾಗಿ ಆಚರಿಸಲಾಯಿತು. ದಲಿತ ಮುಖಂಡ…