Month: February 2025

ಚಳ್ಳಕೆರೆ :ಶಿಮುಲು ಶಿವಮೊಗ್ಗ ಹಾಲು ಒಕ್ಕೂಟದಲ್ಲಿ ಸಿಗುವ ಸೌಲಭ್ಯಗಳನ್ನು ಫಲಾನುಭವಿಗಳು ಸದ್ಬಳಕೆ ಮಾಡಿಕೊಳ್ಳವುದರ ಮೂಲಕ ಆರ್ಥಿಕವಾಗಿ ಸಬಲರಾಗಿ ಎಂದು ಶಿಮುಲ್ ಹಾಲು ಒಕ್ಕೂಟದ ನಿರ್ದೇಶಕ ಬಿಸಿ.ಸಂಜೀವಮೂರ್ತಿ ಹೇಳಿದರು.

ಚಳ್ಳಕೆರೆ :ಶಿಮುಲು ಶಿವಮೊಗ್ಗ ಹಾಲು ಒಕ್ಕೂಟದಲ್ಲಿ ಸಿಗುವ ಸೌಲಭ್ಯಗಳನ್ನು ಫಲಾನುಭವಿಗಳು ಸದ್ಬಳಕೆ ಮಾಡಿಕೊಳ್ಳವುದರ ಮೂಲಕ ಆರ್ಥಿಕವಾಗಿ ಸಬಲರಾಗಿ ಎಂದು ಶಿಮುಲ್ ಹಾಲು ಒಕ್ಕೂಟದ ನಿರ್ದೇಶಕ ಬಿಸಿ.ಸಂಜೀವಮೂರ್ತಿ ಹೇಳಿದರು. ಅವರುಮೊಳಕಾಲ್ಮುರು ತಾಲೂಕು ಕೆರೆಕೊಂಡಾಪುರ ಗ್ರಾಮದಲ್ಲಿ ಲಿಂಗ ತಾರತಮ್ಯ ಹಾಗೂ ಕಾನೂನು ಅರಿವು ಅಡಿಯಲ್ಲಿ…

ಸ್ವಾಮಿ ಅದ್ಭುತಾನಂದರ ಗುರುಭಕ್ತಿ ಅಸಾಧಾರಣವಾದದ್ದು”:-ಶ್ರೀಮತಿ ಯಶೋಧಾ ಪ್ರಕಾಶ್ ಹೇಳಿಕೆ.

“ಸ್ವಾಮಿ ಅದ್ಭುತಾನಂದರ ಗುರುಭಕ್ತಿ ಅಸಾಧಾರಣವಾದದ್ದು”:-ಶ್ರೀಮತಿ ಯಶೋಧಾ ಪ್ರಕಾಶ್ ಹೇಳಿಕೆ. ಚಳ್ಳಕೆರೆ:-ಸ್ವಾಮಿ ಅದ್ಭುತಾನಂದರು ಶ್ರೀರಾಮಕೃಷ್ಣರ ಮೇಲಿಟ್ಟಿದ್ದ ಗುರುಭಕ್ತಿ ಅಸಾಧಾರಣವಾದದ್ದು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಯಶೋಧಾ ಪ್ರಕಾಶ್ ಅಭಿಪ್ರಾಯಪಟ್ಟರು. ಶಿವನಗರದ ತಮ್ಮ ಜಿ.ವಿ.ಎಸ್ ನಿವಾಸದಲ್ಲಿ “ಸ್ವಾಮಿ ಅದ್ಭುತಾನಂದರ” ಜಯಂತ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ…

ನಿವೃತ್ತ ಪ್ರಾಥಮಿಕ ಶಿಕ್ಷಣ ನಿರ್ದೇಶಕ ಟಿ ಎಂ ಕುಮಾರ್, ಶಾಲಾ ಶಿಕ್ಷಣ ಇಲಾಖೆ ನಿವೃತ್ತ ಉಪ ನಿರ್ದೇಶಕ ಕೆ ವಿ ವೆಂಕಟಾಚಲಪತಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಆಶೀರ್ವಾದ ಪಡೆದರು.

ನಿವೃತ್ತ ಪ್ರಾಥಮಿಕ ಶಿಕ್ಷಣ ನಿರ್ದೇಶಕ ಟಿ ಎಂ ಕುಮಾರ್, ಶಾಲಾ ಶಿಕ್ಷಣ ಇಲಾಖೆ ನಿವೃತ್ತ ಉಪ ನಿರ್ದೇಶಕ ಕೆ ವಿ ವೆಂಕಟಾಚಲಪತಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಆಶೀರ್ವಾದ ಪಡೆದರು. ನಾಯಕನಹಟ್ಟಿ : ಮಾಡಿದಷ್ಟು ನೀಡು ಭಿಕ್ಷೆ ಎಂಬ ಕಾಯಕ ತತ್ವವನ್ನು ಸಾರಿದ…

ಪ್ರತಿಯೊಬ್ಬರೂ ಕಾನೂನಿನ ಅರಿವು ಪಡೆದುಕೊಳ್ಳಿ. ಸಮಾಜ ಪರಿವರ್ತನಾ ಸೇವಾ ಸಂಸ್ಥೆ ಗೌರವಾಧ್ಯಕ್ಷ ರುದ್ರಸ್ವಾಮಿ.

ಪ್ರತಿಯೊಬ್ಬರೂ ಕಾನೂನಿನ ಅರಿವು ಪಡೆದುಕೊಳ್ಳಿ. ಸಮಾಜ ಪರಿವರ್ತನಾ ಸೇವಾ ಸಂಸ್ಥೆ ಗೌರವಾಧ್ಯಕ್ಷ ರುದ್ರಸ್ವಾಮಿ. ನಾಯಕನಹಟ್ಟಿ:ಪ್ರತಿಯೊಬ್ಬರೂ ಸಂವಿಧಾನದ ಅಡಿಯಲ್ಲಿ ಜೀವನವನ್ನು ನಡೆಸುತ್ತಿದ್ದು ಪ್ರತಿಯೊಬ್ಬರಿಗೂ ಕಾನೂನ ಅರಿವು ಬಹಳ ಮುಖ್ಯ ಎಂದು ಸಾಮಾಜಿಕ ಪರಿವರ್ತನಾ ಸೇವಾ ಸಂಸ್ಥೆ ಗೌರವಾಧ್ಯಕ್ಷ ರುದ್ರಸ್ವಾಮಿ ಹೇಳಿದರು. ಹೋಬಳಿಯ ಎನ್…

ಚಳ್ಳಕೆರೆ : ನಾಲ್ಕನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳು ಧರಣಿ : ಸಾರ್ವಜನಿಕರ ತುರ್ತಾ ಕೆಲಸಗಳನ್ನು ಮಾಡುವಂತೆ ತಹಶೀಲ್ದಾರ್ ರೇಹಾನ್ ಪಾಷ ಮನವಿ..!!

ಚಳ್ಳಕೆರೆ : ಗ್ರಾಮಆಡಳಿತಧಿಕಾರಿಗಳ ಸಂಘದಿಂದ ನಗರದ ತಹಸೀಲ್ಕಚೇರಿ ಮುಂದೆ ಕಪ್ಪು ಪಟ್ಟಿ ಧರಿಸಿ ಕಳೆದ‌ ನಾಲ್ಕು ದಿನಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿಅನಿರ್ಧಿಷ್ಟ ವಾದಿಪ್ರತಿಭಟನೆ ನಡೆಸಿದರು. ಗ್ರಾಮಾಡಳಿತ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪ್ರಕಾಶ್ಮಾತನಾಡಿ, ಕೆಲಸ ನಿರ್ವಹಿಸಲು ಬೇಕಾಗಿರುವ ಅತ್ಯಗತ್ಯಅತ್ಯಾಧುನಿಕ ಸೌಲಭ್ಯ ನೀಡದೆ…

ಚಳ್ಳಕೆರೆ : ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ ಹೈಟೆಕ್ ಶೌಚಾಲಯ ಸ್ಥಳಕ್ಕೆ ಬಿಜೆಪಿ ಮುಖಂಡ ಕೆ.ಟಿ.ಕುಮಾರಸ್ವಾಮಿ ಭೇಟಿ ನೀಡಿ ಹೈಟೆಕ್ ಶೌಚಾಲಯ ನಿರ್ಮಾಣದ ಸ್ಥಳದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಚಳ್ಳಕೆರೆ : ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ ಹೈಟೆಕ್ ಶೌಚಾಲಯ ಸ್ಥಳಕ್ಕೆ ಬಿಜೆಪಿ ಮುಖಂಡ ಕೆ.ಟಿ.ಕುಮಾರಸ್ವಾಮಿ ಭೇಟಿ ನೀಡಿ ಹೈಟೆಕ್ ಶೌಚಾಲಯ ನಿರ್ಮಾಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾತನಾಡಿದ ಅವರು ನಗರದಲ್ಲಿ ಈಗಾಗಲೇ ಸಾಕಷ್ಟು ಕಡೆ ಶೌಚಾಲಯ ನಿರ್ಮಾಣಕ್ಕೆ ಜಾಗವಿದ್ದರೂ…

ಚಳ್ಳಕೆರೆ :ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಉಪ ಕಾರ್ಯದರ್ಶಿರವರು ಚಳ್ಳಕೆರೆ ತಾಲ್ಲೂಕಿನ ನನ್ನಿವಾಳ ಗ್ರಾ.ಪಂಗೆ ಭೇಟಿ ನೀಡಿ ಗ್ರಾಮಪಂಚಾಯಿತಿ ಸದಸ್ಯರೊಂದಿಗೆ ಕುಂದು ಕೊರತೆಗಳ ಬಗ್ಗೆ ಚರ್ಚಿಸಿದರು.

ಚಳ್ಳಕೆರೆ :ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಉಪ ಕಾರ್ಯದರ್ಶಿರವರು ಚಳ್ಳಕೆರೆ ತಾಲ್ಲೂಕಿನ ನನ್ನಿವಾಳ ಗ್ರಾ.ಪಂಗೆ ಭೇಟಿ ನೀಡಿ ಗ್ರಾಮಪಂಚಾಯಿತಿ ಸದಸ್ಯರೊಂದಿಗೆ ಕುಂದು ಕೊರತೆಗಳ ಬಗ್ಗೆ ಚರ್ಚಿಸಿದರು. ಮುಂದುವರೆದು ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆಯನ್ನು ದೀರ್ಘವಾಗಿ ಚರ್ಚೆ ನಡೆಸಿದರು. ಯೋಜನೆಗಳು ಸಾರ್ವಜನಿಕರಿಗೆ ತಲುಪಬೇಕು…

ಹಿರಿಯೂರು: ಸಂಪನ್ನಗೊಂಡ ಶ್ರೀ ತೇರು ಮಲ್ಲೇಶ್ವರನಬ್ರಹ್ಮ ರಥೋತ್ಸವದಕ್ಷಿಣಕಾಶಿ ಎಂದೇ ಪ್ರಸಿದ್ದಿ ಪಡೆದಿರುವ ಹಿರಿಯೂರು ನಗರದಐತಿಹಾಸಿಕ ಶ್ರೀತೇರುಮಲ್ಲೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿಸಂಪನ್ನಗೊಂಡಿತು.

ಚಳ್ಳಕೆರೆ :ಹಿರಿಯೂರು: ಸಂಪನ್ನಗೊಂಡ ಶ್ರೀ ತೇರು ಮಲ್ಲೇಶ್ವರನಬ್ರಹ್ಮ ರಥೋತ್ಸವದಕ್ಷಿಣಕಾಶಿ ಎಂದೇ ಪ್ರಸಿದ್ದಿ ಪಡೆದಿರುವ ಹಿರಿಯೂರು ನಗರದಐತಿಹಾಸಿಕ ಶ್ರೀತೇರುಮಲ್ಲೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿಸಂಪನ್ನಗೊಂಡಿತು. ವೀರಕರಿಯಣ್ಣ ದೇವರ ನೇತೃತ್ವದಲ್ಲಿ ವಿವಿಧಧಾರ್ಮಿಕ ಪೂಜೆಗೆ ಚಾಲನೆ ನೀಡಿದ ನಂತರ, ಶಿವಧನಸ್ಸಿಗೆಅಭಿಷೇಕ ಮಾಡಿ…

ಮೊಳಕಾಲ್ಕೂರು: ಸಚಿವರಿಂದ ಮೊಳಕಾಲ್ಕೂರಿಗೆಮಲತಾಯಿ ಧೋರಣೆಮೊಳಕಾಲ್ಕೂರು ಭಾಗದಲ್ಲಿ ಅರ್ಧ ಕೆರೆಗಳಿಗೆ ನೀರು ಬರುತ್ತಿದೆ.

ಚಳ್ಳಕೆರೆ : ಮೊಳಕಾಲ್ಕೂರು: ಸಚಿವರಿಂದ ಮೊಳಕಾಲ್ಕೂರಿಗೆಮಲತಾಯಿ ಧೋರಣೆಮೊಳಕಾಲ್ಕೂರು ಭಾಗದಲ್ಲಿ ಅರ್ಧ ಕೆರೆಗಳಿಗೆ ನೀರು ಬರುತ್ತಿದೆ. ಉಳಿದ ಕೆರೆಗಳಿಗೆ ನೀರು ಬರುವುದಿಲ್ಲ. ಇದರಿಂದ ನಮಗೆಮಲತಾಯಿ ಧೋರಣೆ ಆಗುತ್ತಿದೆ ಎಂದು ರೈತ ಮುಖಂಡ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಆರೋಪಿಸಿದರು. ಮೊಳಕಾಲ್ಕೂರಿನಲ್ಲಿಂದು ರೈತರಸಭೆಯಲ್ಲಿ ಮಾತಾಡಿ, ಹಿರಿಯೂರು ಭಾಗದ…

ಚಿತ್ರದುರ್ಗ: ಕಾರ್ಯಕರ್ತರಿಗೆ ಸ್ಥಾನ ಮಾನ ನೀಡಿಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲ್ಲಲು ಕಾರ್ಯಕರ್ತರುಬಹಳಷ್ಟು ಶ್ರಮ ಪಟ್ಟಿದ್ದಾರೆ. ಅವರಿಗೂ ಸ್ಥಾನಮಾನ ಕೊಡಬೇಕಿದೆ.

ಚಳ್ಳಕೆರೆ : ಚಿತ್ರದುರ್ಗ: ಕಾರ್ಯಕರ್ತರಿಗೆ ಸ್ಥಾನ ಮಾನ ನೀಡಿಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲ್ಲಲು ಕಾರ್ಯಕರ್ತರುಬಹಳಷ್ಟು ಶ್ರಮ ಪಟ್ಟಿದ್ದಾರೆ. ಅವರಿಗೂ ಸ್ಥಾನಮಾನ ಕೊಡಬೇಕಿದೆ. ಆದ್ದರಿಂದ ಸಣ್ಣ ನೀರಾವರಿ ಇಲಾಖೆಯಡಿ, ಕೆರೆ ಅಭಿವೃದ್ಧಿಸಮಿತಿಗಳಲ್ಲಿ ಸದಸ್ಯರನ್ನು ನೇಮಿಸಬೇಕೆಂದು ಚಿತ್ರದುರ್ಗ ಜಿಲ್ಲಾಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂಕೆ ತಾಜ್…

error: Content is protected !!