ವಿಜೃಂಭಣೆಯಿಂದ ಲೋಕಾರ್ಪಣೆಗೊಂಡ ಕೋಡಿಹಳ್ಳಿಯ ಶ್ರೀ ಶರಣ ಬಸವೇಶ್ವರ ಸ್ವಾಮಿ ದೇವಾಲಯ
ಚಳ್ಳಕೆರೆ : ವಿಜೃಂಭಣೆಯಿಂದ ಲೋಕಾರ್ಪಣೆಗೊಂಡ ಕೋಡಿಹಳ್ಳಿಯ ಶ್ರೀ ಶರಣ ಬಸವೇಶ್ವರ ಸ್ವಾಮಿ ದೇವಾಲಯ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ನಡೆದ ಎರಡು ದಿನಗಳ ಕಾರ್ಯಕ್ರಮದಲ್ಲಿ ಗ್ರಾಮಿಣ ಜಾನಪದ ಶೈಲಿಯ ತಮಟೆ ನಗಾರಿ ವಿವಿಧ ಜಾನಪದ ಕಲಾ…
