ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ”
” ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ” ಚಳ್ಳಕೆರೆವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ ಶಿಕ್ಷಣದ ಮೌಲ್ಯವನ್ನು ಅರಿತು ಶಿಕ್ಷಣದ ಸವಿಯನ್ನು ಸವಿದಾಗ ಮಾತ್ರ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದು ಹಿರಿಯ JMFC ಸಿವಿಲ್ ನ್ಯಾಯಾಧೀಶರಾದ ಶ್ರೀಯುತ ಶಮೀರ್ ಪಿ ನಂದ್ಯಾಳ್ ಮಕ್ಕಳಿಗೆ ಕಿವಿ…
