ಮಹಾತ್ಮ ಗಾಂಧಿರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯಕ ಬಂಧುಗಳ (ಮೇಟ್ಸ್) ತರಬೇತಿ ಮುಕ್ತಯಾ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಿಸಿದ : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ :ಗ್ರಾಮೀಣ ಮಟ್ಟದಲ್ಲಿ ಮಹಿಳೆಯರು ಸಾಮಾಜಿಕ ಹಾಗೂಆರ್ಥಿಕವಾಗಿ ಸಬಲರಾಗುವಂತೆ ಸರ್ಕಾರದ ಅನೇಕಯೋಜನೆಗಳಿದ್ದು ಅವುಗಳನ್ನು ಗ್ರಾಮೀಣ ಪ್ರದೇಶದಜನರಿಗೆ ತಲುಪವಂತೆ ಮಾಡುವುದು ನಿಮ್ಮೆಲ್ಲರಕರ್ತವ್ಯವಾಗಿದೆ ಎಂದು ಶಾಸಕ ಟಿ.ರಘುಮೂರ್ತಿಕಿವಿಮಾತು ಹೇಳಿದರು. ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿಗ್ರಾಮೀಣ ಅಭಿವೃದ್ಧಿ ಆಯುಕ್ತಾಲಯಪಂಚಾಯತರಾಜ್ ಇಲಾಖೆ, ಗ್ರಾಮಸ್ವರಾಜ್ಅಭಿಯಾನ.ಜಿಲ್ಲಾ ಹಾಗೂ ತಾಲೂಕು ಪಂಚಾಯತ್ಇವರ…
