ಚಿತ್ರದುರ್ಗ: ಎಸ್ಸಿಪಿ, ಟಿಎಸ್ಪಿ ಹಣ ದುರ್ಬಳಕೆಮಾಡುತ್ತಿದೆ
ಚಳ್ಳಕೆರೆ : ಚಿತ್ರದುರ್ಗ: ಎಸ್ಸಿಪಿ, ಟಿಎಸ್ಪಿ ಹಣ ದುರ್ಬಳಕೆಮಾಡುತ್ತಿದೆದಲಿತರ ಏಳಿಗೆಗಾಗಿ ಖರ್ಚು ಮಾಡಬೇಕಾಗಿರುವ ಎಸ್ಸಿಪಿ, ಟಿಎಸ್ಪಿಹಣ ರಾಜ್ಯ ಸರ್ಕಾರ 5 ಉಚಿತ ಗ್ಯಾರಂಟಿಗಳಿಗೆ ಬಳಸಿ ದುರ್ಬಳಕೆಮಾಡಿಕೊಳ್ಳುತ್ತಿದೆ ಎಂದು ದಲಿತ ಸೇನೆ ರಾಜ್ಯಾಧ್ಯಕ್ಷ ಎಂ. ಎಸ್.ಜಗನ್ನಾಥ್ ಆರೋಪಿಸಿದರು. ಚಿತ್ರದುರ್ಗದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತಾಡಿ, ಸೆಕ್ಷನ್…
