ಶ್ರೀರಾಮಕೃಷ್ಣರು ಸತ್ಯವಾಕ್ಯ ಪರಿಪಾಲನೆಗೆ ಹೆಚ್ಚಿನ ಆದ್ಯತೆ ನೀಡಿದ್ದರು”:-ಶ್ರೀಮತಿ ಯಶೋಧಾ ಪ್ರಕಾಶ್ ಅಭಿಮತ.
ಚಳ್ಳಕೆರೆ : “ಶ್ರೀರಾಮಕೃಷ್ಣರು ಸತ್ಯವಾಕ್ಯ ಪರಿಪಾಲನೆಗೆ ಹೆಚ್ಚಿನ ಆದ್ಯತೆ ನೀಡಿದ್ದರು”:-ಶ್ರೀಮತಿ ಯಶೋಧಾ ಪ್ರಕಾಶ್ ಅಭಿಮತ. ಚಳ್ಳಕೆರೆ:-ಭಗವಾನ್ ಶ್ರೀರಾಮಕೃಷ್ಣರು ತಮ್ಮ ಜೀವಿತಾವಧಿಯಲ್ಲಿ ಸತ್ಯವಾಕ್ಯ ಪರಿಪಾಲನೆಗೆ ಹೆಚ್ಚಿನ ಆದ್ಯತೆ ನೀಡಿದ್ದರು ಎಂದು ನಗರದ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಯಶೋಧಾ ಪ್ರಕಾಶ್ ಅಭಿಪ್ರಾಯಪಟ್ಟರು. ಶಿವನಗರದ ತಮ್ಮ…
