ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಭಗವಾನ್ ಶ್ರೀರಾಮಕೃಷ್ಣರ 190ನೇ ಜಯಂತ್ಯುತ್ಸವದ ಪ್ರಯುಕ್ತ ಬೆಂಗಳೂರಿನ ಶ್ರೀಮತಿ ಜಯಂತಿ ಸುರೇಶ್ ನೇತೃತ್ವದ ಕ್ಷೇಮಂಕರಿ ಸತ್ಸಂಗ ಕೇಂದ್ರದ ಸದಸ್ಯರು ವಿಶೇಷ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
“ಬೆಂಗಳೂರಿನ ಕ್ಷೇಮಂಕರಿ ಸತ್ಸಂಗ ಜನಕ ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಭಗವಾನ್ ಶ್ರೀರಾಮಕೃಷ್ಣರ 190ನೇ ಜಯಂತ್ಯುತ್ಸವದ ಪ್ರಯುಕ್ತ ಬೆಂಗಳೂರಿನ ಶ್ರೀಮತಿ ಜಯಂತಿ ಸುರೇಶ್ ನೇತೃತ್ವದ ಕ್ಷೇಮಂಕರಿ ಸತ್ಸಂಗ ಕೇಂದ್ರದ ಸದಸ್ಯರು ವಿಶೇಷ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ…
