Month: March 2025

ಯುಗಾದಿ ಮತ್ತು ರಂಜಾನ್ ಹಬ್ಬಗಳು ಇರುವ ಕಾರಣದಿಂದಾಗಿ ಯಾವುದೆ ರೀತಿಯ ಅಹಿತಕರ ಘಟನೆಗಳು ನಡೆಯದ ಹಾಗೆ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಡಿವೈಎಸ್ ಪಿ ಬಿಟಿ.ರಾಜಣ್ಣ ಹೇಳಿದರು.

ಚಳ್ಳಕೆರೆ : ಯುಗಾದಿ ಮತ್ತು ರಂಜಾನ್ ಹಬ್ಬಗಳು ಇರುವ ಕಾರಣದಿಂದಾಗಿ ಯಾವುದೆ ರೀತಿಯ ಅಹಿತಕರ ಘಟನೆಗಳು ನಡೆಯದ ಹಾಗೆ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಡಿವೈಎಸ್ ಪಿ ಬಿಟಿ.ರಾಜಣ್ಣ ಹೇಳಿದರು. ಅವರು ನಗರದ ಪೊಲೀಸ್ ಠಾಣೆ ಆವರಣದಲ್ಲಿ ಯುಗಾದಿ ಹಾಗೂ ರಂಜಾನ್…

ಜೀವನವೆಂದರೆ ಸಕಾರಾತ್ಮಕ ಹೋರಾಟ”- ಮಾತಾಜೀ ತ್ಯಾಗಮಯೀ ಅಭಿಪ್ರಾಯ.

“ಜೀವನವೆಂದರೆ ಸಕಾರಾತ್ಮಕ ಹೋರಾಟ”- ಮಾತಾಜೀ ತ್ಯಾಗಮಯೀ ಅಭಿಪ್ರಾಯ. ಚಳ್ಳಕೆರೆ-ಜೀವನವೆಂದರೆ ಸಕಾರಾತ್ಮಕ ಹೋರಾಟವಾಗಿರುತ್ತದೆ ಎಂದು ನಗರದ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಮಾತಾಜೀ ತ್ಯಾಗಮಯೀ ಅಭಿಪ್ರಾಯಪಟ್ಟರು. ನಗರದ ಶ್ರೀಶಾರದಾಶ್ರಮದಲ್ಲಿ ಬಾಪೂಜಿ ಆಯುರ್ವೇದ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ “ವ್ಯಕ್ತಿತ್ವ ನಿರ್ಮಾಣಕಾರಿ” ತರಗತಿ ಕಾರ್ಯಕ್ರಮದ ದಿವ್ಯ…

ಚಳ್ಳಕೆರೆ ‌: ತಾಲ್ಲೂಕಿನ ತೋರೆಬೀರನಹಳ್ಳಿ ಗ್ರಾಮದಲ್ಲಿ ನಡೆದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳ ಮತ್ತು ಶ್ರೀ ಕರಿಯಮ್ಮ ದೇವಿ ದೇವಸ್ಥಾನದ ಕಟ್ಟಡ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ. ರಘುಮೂರ್ತಿಪಾಲ್ಗೊಂಡು ಪೂಜೆ ನೆರವೇರಿಸಿದರು.

ಚಳ್ಳಕೆರೆ ‌: ತಾಲ್ಲೂಕಿನ ತೋರೆಬೀರನಹಳ್ಳಿ ಗ್ರಾಮದಲ್ಲಿ ನಡೆದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳ ಮತ್ತು ಶ್ರೀ ಕರಿಯಮ್ಮ ದೇವಿ ದೇವಸ್ಥಾನದ ಕಟ್ಟಡ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ…

ನಗರಸಭೆಯ ಸರ್ವತೋಮುಖ ಅಭಿವೃದ್ಧಿಗೆ ನೂತನ ಅಧ್ಯಕ್ಷರಾದ ಮಂಜುಳಾ‌ ಪ್ರಸನ್ನ ಕುಮಾರ್ ಕಂಕಣ ಬದ್ಧರಾಗಿದ್ದಾರೆ ಎಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚಳ್ಳಕೆರೆ : ನಗರಸಭೆಯ ಸರ್ವತೋಮುಖ ಅಭಿವೃದ್ಧಿಗೆ ನೂತನ ಅಧ್ಯಕ್ಷರಾದ ಮಂಜುಳಾ‌ ಪ್ರಸನ್ನ ಕುಮಾರ್ ಕಂಕಣ ಬದ್ಧರಾಗಿದ್ದಾರೆ ಎಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಚಳ್ಳಕೆರೆ ನಗರದ ನಗರಸಭೆ ಸಭಾಂಗಣದಲ್ಲಿ ನೂತನವಾಗಿ ಅಧ್ಯಕ್ಷರಾದ ಮಂಜುಳಾ ಪ್ರಸನ್ನ ಕುಮಾರ್…

ಚಳ್ಳಕೆರೆ ತಾಲ್ಲೂಕಿನ ಗೋಸಿಕೆರೆ ಗ್ರಾಮದಲ್ಲಿ ನಡೆದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳ, ಹೈಮಾಸ್ಕ ಲೈಟ್, ಮತ್ತು ರಸ್ತೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ಪೂಜೆ ನೆರವೇರಿಸಿದರು.

ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಗೋಸಿಕೆರೆ ಗ್ರಾಮದಲ್ಲಿ ನಡೆದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳ, ಹೈಮಾಸ್ಕ ಲೈಟ್, ಮತ್ತು ರಸ್ತೆ…

ಚಳ್ಳಕೆರೆ : ಬೇಸಿಗೆ ಆರಂಭಕಾಲದ ದಿನಗಳಲ್ಲಿ ಚಳ್ಳಕೆರೆ ನಗರಕ್ಕೆ ಬಂದು ಹೋಗುವ ಸಾರ್ವಜನಿಕರಿಗೆ ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ಸೌಲಭ್ಯವನ್ನು ಸರಕಾರಿ ನೌಕರರು ಕಲ್ಪಿಸುವುದು ಸಂತಸ ವಿಷಯ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಚಳ್ಳಕೆರೆ : ಬೇಸಿಗೆ ಆರಂಭಕಾಲದ ದಿನಗಳಲ್ಲಿ ಚಳ್ಳಕೆರೆ ನಗರಕ್ಕೆ ಬಂದು ಹೋಗುವ ಸಾರ್ವಜನಿಕರಿಗೆ ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ಸೌಲಭ್ಯವನ್ನು ನಾಯಕ ಸರಕಾರಿ ನೌಕರರು ಕಲ್ಪಿಸುವುದು ಸಂತಸ ವಿಷಯ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಅವರು ನಗರದ ತಾಲೂಕು ಕಚೇರಿ ಮುಂದೆ…

ಚಿತ್ರದುರ್ಗ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿಪ್ರತಿಭಟನೆ

ಚಳ್ಳಕೆರೆ ‌: adesionಸ್ಥಳ : ಸರಕಾರಿಗಳ ಗರಿ ಮುಂಬಾಗಚಿತ್ರದುರ್ಗ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿಪ್ರತಿಭಟನೆವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕಏಕೀಕರಣ ರಕ್ಷಣಾ ವೇದಿಕೆ, ಇಂದು ಜಿಲ್ಲಾಧಿಕಾರಿ ಕಚೇರಿ ಬಳಿಪ್ರತಿಭಟನೆಯನ್ನು ನಡೆಸಿತು. ಇದಕ್ಕು ಮುನ್ನ ನಗರದ ಪ್ರವಾಸಿಮಂದಿರದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆಯಲ್ಲಿಬಂದರು. ರಾಯಾಪುರದ…

ಚಿತ್ರದುರ್ಗ: ನಗರಸಭೆ ಉಪಾಧ್ಯಕ್ಷೆಯಿಂದ ವಿನೂತನಪ್ರತಿಭಟನೆ

ಚಳ್ಳಕೆರೆ : ಚಿತ್ರದುರ್ಗ: ನಗರಸಭೆ ಉಪಾಧ್ಯಕ್ಷೆಯಿಂದ ವಿನೂತನಪ್ರತಿಭಟನೆಚಿತ್ರದುರ್ಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು,ನಗರಸಭೆ ಆಯುಕ್ತರು ಹಾಗೂ ಸಿಬ್ಬಂದಿಗಳು ಕುಡಿಯುವ ನೀರನ್ನುಪೂರೈಸುತ್ತಿಲ್ಲವೆಂದು, ಸಭೆಗೆ ಬಿಂದಿಗೆಗಳನ್ನು ತಂದು ಪ್ರದರ್ಶಿಸುವಮೂಲಕ ಪ್ರತಿಭಟನೆಯನ್ನಿಂದು ಉಪಾಧ್ಯಕ್ಷೆ ಶ್ರೀದೇವಿ ಪ್ರತಿಭಟನೆನಡೆಸಿದರು. ಬೇಸಿಗೆ ಶುರುವಾಗಿದ್ದು, ಕುಡಿಯುವ ನೀರಿನ ಸಮಸ್ಯೆಬಗೆಹರಿಸಿ ಎಂದು ಹೇಳಿದರೂ,…

ಚಳ್ಳಕೆರೆ: ತಂಬಾಕು ಮಾರಾಟ ಅಂಗಡಿಗಲ ಮೇಲೆದಾಳಿ 12 ಪ್ರಕರಣ ದಾಖಲು

ಚಳ್ಳಕೆರೆ : ಚಳ್ಳಕೆರೆ: ತಂಬಾಕು ಮಾರಾಟ ಅಂಗಡಿಗಲ ಮೇಲೆದಾಳಿ 12 ಪ್ರಕರಣ ದಾಖಲುಚಳ್ಳಕೆರೆಯಲ್ಲಿ ಆರೋಗ್ಯಾಧಿಕಾರಿಗಳು, ತಂಬಾಕು ಉತ್ಪನ್ನಗಳನ್ನುಕಾನೂನು ಬಾಹಿರವಾಗಿ, ಮಾರಾಟ ಮಾಡುವ ಅಂಗಡಿಗಳ ಮೇಲೆದಾಳಿ ನಡೆಸಿ, ಅಂಗಡಿಗಳ ಮಾಲೀಕರಿಗೆ ದಂಡ ವಿಧಿಸಿದ್ದಾರೆ. ಚಳ್ಳಕೆರೆಯ ಸೋಮಗುದ್ದು ರಸ್ತೆಯ ಅಂಗಡಿಗಳ ಮೇಲೆದಾಳಿಮಾಡಿದ ಅಧಿಕಾರಿಗಳು ತಂಬಾಕು…

ಮೊಳಕಾಲ್ಕೂರು: ಕೊಂಡ್ಲಹಳ್ಳಿ ನಾಯಿಗಳ ಹಿಡಿದುಸಾಗಿಸಿದ ಗ್ರಾಪಂ

ಚಳ್ಳಕೆರೆ : ಮೊಳಕಾಲ್ಕೂರು: ಕೊಂಡ್ಲಹಳ್ಳಿ ನಾಯಿಗಳ ಹಿಡಿದುಸಾಗಿಸಿದ ಗ್ರಾಪಂಮೊಳಕಾಲ್ಕೂರಿನ ಕೊಂಡ್ಲಹಳ್ಳಿ ಗ್ರಾಪಂ ನಿಂದ ಮಂಗಳವಾರಗ್ರಾಮದಲ್ಲಿರುವ 166 ನಾಯಿಗಳನ್ನು ಹಿಡಿದು ಶಿವಮೊಗ್ಗದಅಬ್ಬಲಗೆರೆ ಅರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಡಲಾಗಿದೆ. ಜನವರಿ 28 ರಂದು ಬಿಜಿಕೆರೆಯ ಯುವಕನಿಗೆ ಕೊಂಡ್ಲಹಳ್ಳಿಯುವಕನಿಗೆ ನಾಯಿ ಕಚ್ಚಿದ್ದು, ಚಿಕಿತ್ಸೆ ಫಲಕಾರಿಯಾಗದೆ, ಮಾರ್ಚ್17…

error: Content is protected !!