ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಸುಮಾರು 10.00ಲಕ್ಷ ರೂಗಳ ವೆಚ್ಚದಲ್ಲಿ ಚಳ್ಳಕೆರೆ ತಾಲ್ಲೂಕಿನ ಬುಡ್ನಹಟ್ಟಿ ಗ್ರಾಮದಲ್ಲಿ ನೂತನ ಪಿರಲು ದೇವರ ದೇವಸ್ಥಾನದ ಕಟ್ಟಡ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರುಪಾಲ್ಗೊಂಡು ಪೂಜೆ ಸಲ್ಲಿಸಿದರು.
ಚಳ್ಳಕೆರೆ : ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಸುಮಾರು 10.00ಲಕ್ಷ ರೂಗಳ ವೆಚ್ಚದಲ್ಲಿ ಚಳ್ಳಕೆರೆ ತಾಲ್ಲೂಕಿನ ಬುಡ್ನಹಟ್ಟಿ ಗ್ರಾಮದಲ್ಲಿ ನೂತನ ಪಿರಲು ದೇವರ ದೇವಸ್ಥಾನದ ಕಟ್ಟಡ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ…
