ಸಾರ್ವಜನಿಕರು ಆಶಾಕಿರಣ ಯೋಜನೆಯ ಸದುಪಯೋಗ ಪಡಿಸಿಕೊಳ್ಳಿ:ಜಿಲ್ಲಾ ಅಂದತ್ವ ನಿವಾರಣಾಧಿಕಾರಿ ಡಾ.ನಾಗರಾಜ್
ಸಾರ್ವಜನಿಕರು ಆಶಾಕಿರಣ ಯೋಜನೆಯ ಸದುಪಯೋಗ ಪಡಿಸಿಕೊಳ್ಳಿ:ಜಿಲ್ಲಾ ಅಂದತ್ವ ನಿವಾರಣಾಧಿಕಾರಿ ಡಾ.ನಾಗರಾಜ್ ಚಳ್ಳಕೆರೆ : ರಾಜ್ಯದ ಜನರ ಪ್ರತಿ ಮನೆ ಬಾಗಿಲಿಗೆ ಕಣ್ಣಿನ ಆರೈಕೆ ಸೇವೆಗಳನ್ನು ತಲುಪಿಸುವ ಸರ್ಕಾರದ ಮಹತ್ವಾಕಾಂಕ್ಷೆಯ ಆಶಾಕಿರಣ ಯೋಜನೆಯನ್ನು ಪ್ರತಿಯೊಬ್ಬ ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ ಎಂದು ಜಿಲ್ಲಾ ಅಂದತ್ವ…
