ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ, ಶಿಕ್ಷಣವೇ ಶಕ್ತಿ, ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕಳುಹಿಸಿ, ಸರ್ಕಾರಿ ಶಾಲೆ ಉಳಿಸಿ ಎಂದು ಎಸ್ ಡಿ ಎಂಸಿ ಅಧ್ಯಕ್ಷರಾದ ಗೋವಿಂದರಾಜು ಹೇಳಿದರು.
ಅವರು ತಾಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬಂಡೆಹಟ್ಟಿ ನನಿವಾಳ ಕ್ಲಸ್ಟರ್ ಶಾಲೆಯ 2025-26 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಚಳ್ಳಕೆರೆ : ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ, ಶಿಕ್ಷಣವೇ ಶಕ್ತಿ, ಶಾಲೆ ಬಿಟ್ಟ ಮಕ್ಕಳನ್ನು…
