Month: May 2025

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ಇವರ ವತಿಯಿಂದ ಚಿತ್ರದುರ್ಗ ನಗರದ ಬೆಸ್ಕಾಂ ಹೊಸ ಕಾಲೋನಿಯಲ್ಲಿ ನಿರ್ಮಿಸಲಾಗಿರುವ ಕಾರ್ಯ ಮತ್ತು ಪಾಲನಾ ಹಾಗೂ ಘಟಕ 4 ರ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಿತ್ರದುರ್ಗ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಬೆಸ್ಕಾಂ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಬೆಂಗಳೂರು ವಿದ್ಯುತ್ ಸರಬರಾಜು ನಿಗಮ…

ಚಳ್ಳಕೆರೆ :: ನಗರದ ಕಾಟಪ್ಪನಹಟ್ಟಿಯಲ್ಲಿ ಬುಧವಾರಸಂಜೆ ನೇಣುಹಾಕಿಕೊಂಡು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆಮೃತಳ ತಾಯಿ ಗಂಗಮ್ಮ ಪೊಲೀಸರಿಗೆ ದೂರು ನೀಡಿದ್ದು, ನನ್ನ ಮಗಳ ಸಾವಿಗೆ ಗಂಡ ಹಾಗೂ ಆತನ ತಾಯಿಕಾರಣವೆಂದು ಪೊಲೀಸರಿಗೆ ದೂರು ನೀಡಿ ಕಾನೂನುಕ್ರಮಜರುಗಿಸುವಂತೆ ಮನವಿ ಮಾಡಿದ್ದಾಳೆ.

ಚಳ್ಳಕೆರೆ :: ನಗರದ ಕಾಟಪ್ಪನಹಟ್ಟಿಯಲ್ಲಿ ಬುಧವಾರಸಂಜೆ ನೇಣುಹಾಕಿಕೊಂಡು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆಮೃತಳ ತಾಯಿ ಗಂಗಮ್ಮ ಪೊಲೀಸರಿಗೆ (Challakere crime)ದೂರು ನೀಡಿದ್ದು, ನನ್ನ ಮಗಳ ಸಾವಿಗೆ ಗಂಡ ಹಾಗೂ ಆತನ ತಾಯಿಕಾರಣವೆಂದು ಪೊಲೀಸರಿಗೆ ದೂರು ನೀಡಿ ಕಾನೂನುಕ್ರಮಜರುಗಿಸುವಂತೆ ಮನವಿ ಮಾಡಿದ್ದಾಳೆ. ಕಾಟಪ್ಪನಹಟ್ಟಿ ನಿವಾಸಿಯಾದ…

ಮತದಾನದ ಹಕ್ಕನ್ನು ನೀಡಿದವರು ಡಾ. ಬಿಆರ್ ಅಂಬೇಡ್ಕರ್ ಮಹಿಳೆಯರಿಗೆ ಉನ್ನತ ಸ್ಥಾನಮಾನಗಳನ್ನು ನೀಡಿದವರು ಡಾ. ಅಂಬೇಡ್ಕರ್ ಮತಪೆಟ್ಟಿಗೆಯಲ್ಲಿ ರಾಜನ ಹುಟ್ಟುತ್ತಾನೆ ಎನ್ನುವ ಕನಸು ಕಂಡಿದ್ದಂತವರು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಚಳ್ಳಕೆರೆ :ಮತದಾನದ ಹಕ್ಕನ್ನು ನೀಡಿದವರು ಡಾ. ಬಿಆರ್ ಅಂಬೇಡ್ಕರ್ ಮಹಿಳೆಯರಿಗೆ ಉನ್ನತ ಸ್ಥಾನಮಾನಗಳನ್ನು ನೀಡಿದವರು ಡಾ. ಅಂಬೇಡ್ಕರ್ ಮತಪೆಟ್ಟಿಗೆಯಲ್ಲಿ ರಾಜನ ಹುಟ್ಟುತ್ತಾನೆ ಎನ್ನುವ ಕನಸು ಕಂಡಿದ್ದಂತವರು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಅವರು ಚಳ್ಳಕೆರೆ ನಗರದ ವೆಂಕಟೇಶ್ವರ ನಗರದಲ್ಲಿ ನಡೆದ ಶ್ರೀ…

ಚಳ್ಳಕೆರೆ : ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆಯನ್ನು ನಡೆಸಲಾಯಿತು..

ಚಳ್ಳಕೆರೆ : ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆಯನ್ನು ನಡೆಸಲಾಯಿತು.. ಇದೇ ಸಂದರ್ಭದಲ್ಲಿ ಪ್ರಗತಿಪರಿಶೀಲನೆಯ ಅಧ್ಯಕ್ಷತೆಯನ್ನು ಕೆ ಎ ಎಸ್ ಅಧಿಕಾರಿಗಳಾದ ಯೋಗೇಶ್ ಬಿ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಾದ ಶಶಿಧರ್, ಸಹಾಯಕ ನರೇಗಾ ಅಧಿಕಾರಿ…

ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆ ಸಚಿವರಾದ ವಿ.ಸೋಮಣ್ಣ ರವರ ಅಧ್ಯಕ್ಷತೆಯಲ್ಲಿ ನಡೆದ ರೈಲ್ವೆ ಮತ್ತು ಜಲ ಶಕ್ತಿಗೆ ಸಂಬಂಧಿಸಿದ ಸಭೆಯಲ್ಲಿ ಪಾಲ್ಗೊಂಡು ವಿವಿಧ ಕಾಮಗಾರಿಗಳ ಬಗ್ಗೆ ಚರ್ಚಿಸಿದರು.

ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈಲ್ವೆ…

ಚಳ್ಳಕೆರೆ : ನಗರದ ವಾಸವಿ ಪದವಿ ಪೂರ್ವ ಕಾಲೇಜು ನಲ್ಲಿ ರೆಡ್ ಕ್ರಾಸ್ ಘಟಕ ಹಾಗೂ ಎನ್ ಎಸ್ ಎಸ್ ಸಹಯೋಗದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.

ಚಳ್ಳಕೆರೆ : ನಗರದ ವಾಸವಿ ಪದವಿ ಪೂರ್ವ ಕಾಲೇಜು ನಲ್ಲಿ ರೆಡ್ ಕ್ರಾಸ್ ಘಟಕ ಹಾಗೂ ಎನ್ ಎಸ್ ಎಸ್ ಸಹಯೋಗದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಈ ರಕ್ತದಾನ ಶಿಬಿರದಲ್ಲಿ ರೆಡ್ ಕ್ರಾಸ್ ರಾಜ್ಯ ನಿರ್ವಹಣಾ ಮಂಡಳಿಯ ಸದಸ್ಯರಾದ ಅನಾಥ ರೆಡ್ಡಿ,…

ಚಿತ್ರದುರ್ಗ ಜಿಲ್ಲೆಯಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಗೃಹರಕ್ಷಕ ದಳದ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು IPS.,ರವರು ಹಾಗೂ ಜಿಲ್ಲಾ ಕಮಾಂಡೆಂಟ್ ರವರಾದ ಸಂಧ್ಯಾ ಸಿ.ಕೆ ರವರು ಹಾಗೂ ಇತರೆ ಪೊಲೀಸ್ ಮತ್ತು ಗೃಹರಕ್ಷಕ ದಳದ ಅಧಿಕಾರಿ & ಸಿಬ್ಬಂದಿಯವರು ಉಪಸ್ಥಿತರಿದ್ದರು.

ಚಳ್ಳಕೆರೆ : ಚಿತ್ರದುರ್ಗ ಜಿಲ್ಲೆಯಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಗೃಹರಕ್ಷಕ ದಳದ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು IPS.,ರವರು ಹಾಗೂ ಜಿಲ್ಲಾ ಕಮಾಂಡೆಂಟ್ ರವರಾದ ಸಂಧ್ಯಾ ಸಿ.ಕೆ ರವರು ಹಾಗೂ ಇತರೆ ಪೊಲೀಸ್ ಮತ್ತು ಗೃಹರಕ್ಷಕ…

ಆಸ್ತಿ ತೆರಿಗೆ ಪಾವತಿ: ಆ.10 ರವರೆಗೆ ಅವಧಿ ವಿಸ್ತರಣೆ

ಆಸ್ತಿ ತೆರಿಗೆ ಪಾವತಿ: ಆ.10 ರವರೆಗೆ ಅವಧಿ ವಿಸ್ತರಣೆ ನಾಯಕನಹಟ್ಟಿ: ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 16 ವಾರ್ಡುಗಳ ಸಾರ್ವಜನಿಕರು ಆಸ್ತಿ ತೆರಿಗೆ ಪಾವತಿ ಮೇಲಿನ ಶೇ.5ರ ರಿಯಾಯಿತಿಯ ಅವಧಿಯನ್ನು ಆಗಸ್ಟ್ 10 ರವರೆಗೆ ವಿಸ್ತರಿಸಲಾಗಿದೆ ಎಂದು ಇಲ್ಲಿನಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ…

ಬುದ್ದನ ಜ್ಞಾನ ಮಾರ್ಗ ಅರಿತರೆ ಮನುಷ್ಯ ಜೀವನ ಸಾರ್ಥಕವಾಗಲಿದೆ ಲೋಕಾಯುಕ್ತ ಪೊಲೀಸ್ ಜಿ.ಬಿ. ಉಮೇಶ್

ಬುದ್ದನ ಜ್ಞಾನ ಮಾರ್ಗ ಅರಿತರೆ ಮನುಷ್ಯ ಜೀವನ ಸಾರ್ಥಕವಾಗಲಿದೆ ಲೋಕಾಯುಕ್ತ ಪೊಲೀಸ್ ಜಿ.ಬಿ. ಉಮೇಶ್. ನಾಯಕನಹಟ್ಟಿ:: ಬುದ್ಧ-ಬಸವ-ಅಂಬೇಡ್ಕರ್ ಅವರ ಆದರ್ಶಗಳು ಇಡೀ ಜಗತ್ತಿಗೆ ಸರ್ವಕಾಲಿಕವಾಗಿವೆ ಎಂದು ಲೋಕಾಯುಕ್ತ ಪೊಲೀಸ್ ಜಿ.ಬಿ. ಉಮೇಶ್ ಹೇಳಿದರು. ಹೋಬಳಿಯ ಎನ್ ಮಹದೇವಪುರ ಗ್ರಾ.ಪಂ. ವ್ಯಾಪ್ತಿಯ ಕುದಾಪುರ…

ಕಾಂಗ್ರೆಸ್ ಸರಕಾರ ಅನ್ನ ಭಾಗ್ಯ ಯೋಜನೆಯಡಿಯಲ್ಲಿ ತಲಾ ಹತ್ತು ಕೆಜಿ ಅಕ್ಕಿ ನೀಡುವ ಮೂಲಕ ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಿದೆ ಎಂದು ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ ಹೇಳಿದರು.

ಚಳ್ಳಕೆರೆ : ಬಿಜೆಪಿ ಸರ್ಕಾರದಲ್ಲಿ ಜನರು ಹಸಿವಿನಿಂದ ಇರುವುದನ್ನು ಗಮನಿಸಿದ ಕಾಂಗ್ರೆಸ್ ಸರಕಾರ ಅನ್ನ ಭಾಗ್ಯ ಯೋಜನೆಯಡಿಯಲ್ಲಿ ತಲಾ ಹತ್ತು ಕೆಜಿ ಅಕ್ಕಿ ನೀಡುವ ಮೂಲಕ ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಿದೆ ಎಂದು ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ…

error: Content is protected !!