Month: May 2025

ಚಳ್ಳಕೆರೆ: ಬಿತ್ತನೆ ಬೀಜ ಕೊರತೆಯಾಗದಂತೆ ನೋಡಿಕೊಳ್ಳಿ : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಚಳ್ಳಕೆರೆ: ಬಿತ್ತನೆ ಬೀಜ ಕೊರತೆಯಾಗದಂತೆನೋಡಿಕೊಳ್ಳಿಮುಂಗಾರು ಹಂಗಾಮಿಗೆ ಶೇಂಗಾ ತೊಗರಿ ಬೇಳೆ, ಬಿಳಿ ಜೋಳಅಲಸಂದೆ ಮುಂತಾದ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿವಿತರಿಸಲು, ಮತ್ತು ಕೊರತೆಯಾಗದಂತೆ ಮುಂಜಾಗ್ರತೆ ವಹಿಸಬೇಕುಎಂದು ಶಾಸಕ ರಘುಮೂರ್ತಿ ಸೂಚಿಸಿದರು. ಚಳ್ಳಕೆರೆ ತಾ ಪಂಸಭಾಂಗಣದಲ್ಲಿಂದು ನಡೆದ ಕೆಡಿಪಿ ಸಭೆಯಲ್ಲಿ…

ಕಲಬುರ್ಗಿಯಲ್ಲಿ ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಚಳ್ಳಕೆರೆ : ಕಲಬುರ್ಗಿಯಲ್ಲಿ ಪ್ರಧಾನಿ ಮೋದಿಯನ್ನು ಶ್ಲಾಘಿಸಿದಸಚಿವ ಪ್ರಿಯಾಂಕ್ ಖರ್ಗೆ (ವಿಡಿಯೋ)ಪ್ರಧಾನಿ ಮೋದಿ ಮಂಗಳವಾರ ಪಂಜಾಬ್ ನ ಅದಂಪುರಕ್ಕೆಭೇಟಿ ನೀಡಿ ಸೈನಿಕರಿಗೆ ಧೈರ್ಯ ತುಂಬಿರುವ ವಿಚಾರವಾಗಿಕಲಬುರಗಿಯಲ್ಲಿ ಇಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆನೀಡಿದ್ದಾರೆ. ನಮ್ಮ ಸೈನಿಕರ ಕಾರ್ಯವೈಖರಿಯನ್ನು ರಾಷ್ಟ್ರಮೆಚ್ಚುತ್ತಿದೆ. ನಿನ್ನೆ ಪ್ರಧಾನಿ…

ಹೊಳಲ್ಕೆರೆ: ತಾಳಿಕಟ್ಟೆ ಗ್ರಾಪಂ ಗೋಲ್ಮಾಲ್ ತನಿಖೆ ನಡೆಸಿ

ಚಳ್ಳಕೆರೆ : ಹೊಳಲ್ಕೆರೆ: ತಾಳಿಕಟ್ಟೆ ಗ್ರಾಪಂ ಗೋಲ್ಮಾಲ್ ತನಿಖೆನಡೆಸಿಹೊಳಲ್ಕೆರೆ ತಾಳಿಕಟ್ಟೆ ಗ್ರಾಪಂನಲ್ಲಿ ಭಾರಿ ಗೋಲ್ಮಾಲ್ ನಡೆದಿದ್ದು,ಇದರ ತನಿಖೆ ನಡೆಸಬೇಕೆಂದು ಗ್ರಾ ಪಂ ಸದಸ್ಯರು ಹಾಗೂ ರೈತಸಂಘ ಆಗ್ರಹಿಸಿ ಇಂದು ಚಿತ್ರದುರ್ಗ ಜಿಪಂ ಮುಂದೆ ಪ್ರತಿಭಟನೆನಡೆಸಿದರು. 8ತಿಂಗಳಿಂದ ಗ್ರಾಪಂನಲ್ಲಿ ಸಭೆ ನಡೆಸಿಲ್ಲ. ವಿಡಿಯೋನರಸಿಂಹಪ್ಪ…

ಚಳ್ಳಕೆರೆ : ನಗರದ ಆರಾಧ್ಯದೈವ ಶ್ರೀ ವೀರಭದ್ರಸ್ವಾಮಿಯ ದೊಡ್ಡ ರಥೋತ್ಸವ ಸಂಪನ್ನ

ವೀರಭದ್ರಸ್ವಾಮಿಯ ದೊಡ್ಡ ರಥೋತ್ಸವ ಸಂಪನ್ನ ರಾಮಾಂಜನೇಯ.ಕೆ ಚನ್ನಗಾನಹಳ್ಳಿ ಚಳ್ಳಕೆರೆ : ಜಿಲ್ಲೆಯಲ್ಲಿ ಬುಡಕಟ್ಟು ಸಂಸ್ಕೃತಿಗೆ ಪ್ರತೀಕವಾದ ವೀರಭದ್ರಸ್ವಾಮಿ ದೇವರ ದೊಡ್ಡ ರಥೋತ್ಸವ ಸೋಮವಾರ ಮಧ್ಯಾಹ್ನ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಇಲ್ಲಿ ವಿಶೇಷ ಸ್ಥಾನವಿದ್ದು ಅದರಲ್ಲಿ ನಗರದ ಆರಾದ್ಯದೈವೆಂದೆ ಪ್ರಸಿಧ್ದಿಯಾದ…

ಚಳ್ಳಕೆರೆ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಶ್ರೀ ಬುದ್ಧ ಭಗವಾನ್ ಜಯಂತಿಯ ಕಾರ್ಯಕ್ರಮದಲ್ಲಿಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರುಪಾಲ್ಗೊಂಡು ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು

ಚಳ್ಳಕೆರೆ : ಚಳ್ಳಕೆರೆ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಶ್ರೀ ಬುದ್ಧ ಭಗವಾನ್ ಜಯಂತಿಯ ಕಾರ್ಯಕ್ರಮದಲ್ಲಿಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರುಪಾಲ್ಗೊಂಡು ಭಾವ ಚಿತ್ರಕ್ಕೆ ಪುಷ್ಪಾರ್ಚನೆ…

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಗ್ರಾಮದಲ್ಲಿ ನಡೆದ ಡಾ. ಬಿ.ಆರ್.ಅಂಬೇಡ್ಕರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು

ಚಳ್ಳಕೆರೆ : ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಗ್ರಾಮದಲ್ಲಿ ನಡೆದ ಡಾ. ಬಿ.ಆರ್.ಅಂಬೇಡ್ಕರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪರಶುರಾಂಪುರ…

ವೈಜ್ಞಾನಿಕ ಜಾತಿ ಗಣತಿ ಸಮೀಕ್ಷೆಯಲ್ಲಿ ನವಜಾತ ಶಿಶುಗಳಿಗೆ ಯಾವ ರೀತಿಯ ಅವಕಾಶ ಕಲ್ಪಿಸಲಾಗಿದೆ?

ವೈಜ್ಞಾನಿಕ ಜಾತಿ ಗಣತಿ ಸಮೀಕ್ಷೆಯಲ್ಲಿ ನವಜಾತ ಶಿಶುಗಳಿಗೆ ಯಾವ ರೀತಿಯ ಅವಕಾಶ ಕಲ್ಪಿಸಲಾಗಿದೆ? ಚಳ್ಳಕೆರೆ : ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳು ಉತ್ತರ ನೀಡುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ಡಾ. ವಾಸುದೇವ್ ಮೇಟಿ ಬಣ ನಾಯಕನಹಟ್ಟಿ ಹೋಬಳಿ ಅಧ್ಯಕ್ಷ ಡಾ.…

ಶರತ್ ಪಿ ಗೆ” ದ ಮದರ್ ಆಫ್ ಸೋಶಿಯಲ್ ವರ್ಕ್ ಜೇನ ಅಡಮ್ಸ್ ” ರಾಜ್ಯ ಪ್ರಶಸ್ತಿ ಪ್ರದಾನ

. ಚಳ್ಳಕೆರೆ : ಶರತ್ ಪಿ ಗೆ” ದ ಮದರ್ ಆಫ್ ಸೋಶಿಯಲ್ ವರ್ಕ್ ಜೇನ ಅಡಮ್ಸ್ ” ರಾಜ್ಯ ಪ್ರಶಸ್ತಿ ಪ್ರದಾನ ಇತ್ತೀಚಿಗೆ ನಡೆದ ಕರ್ನಾಟಕ ರಾಜ್ಯ ಪ್ರೊಫೆಷನಲ್ ಸೋಶಿಯಲ್ ವರ್ಕರ್ಸ್ ವೆಲ್ಫೇರ್ ಅಸೋಸಿಯೇಷನ್ ರಾಜ್ಯ ಸಮಿತಿ ವತಿಯಿಂದ ದಾವಣಗೆರೆ…

ಯುವಜನಾಂಗ ಸದ್ಗ್ರಂಥಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು”- ಸಂತೋಷಕುಮಾರ್.

“ಯುವಜನಾಂಗ ಸದ್ಗ್ರಂಥಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು”- ಸಂತೋಷಕುಮಾರ್. ಚಳ್ಳಕೆರೆ : ಯುವಜನಾಂಗ ಸದ್ಗ್ರಂಥಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂಸೇವಕ ಸಂತೋಷಕುಮಾರ ಅಗಸ್ತ್ಯ ತಿಳಿಸಿದರು. ನಗರದ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಬಾಪೂಜಿ ಆಯುರ್ವೇದ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ…

error: Content is protected !!