ರಾಜ್ಯದಲ್ಲಿ ಈಗಾಗಲೇ ಒಳಮೀಸಲಾತಿಗೆ ಮೀಸಲಾತಿ ಕಲ್ಪಿಸಲು ನಡೆಸುತ್ತಿರುವ ಜಾತಿಗಣತಿ ಪಾರದರ್ಶಕತೆಯಿಂದ ನಿಗಧಿತ ಅವಧಿಯಲ್ಲಿ ಗಣತಿದಾರರು ಮುಗಿಸಿ ವರದಿ ನೀಡಬೇಕು ಎಂದು ತಹಶಿಲ್ದಾರ್ ರೇಹಾನ್ ಪಾಷ ಹೇಳಿದರು.
ಚಳ್ಳಕೆರೆ : ರಾಜ್ಯದಲ್ಲಿ ಈಗಾಗಲೇ ಒಳಮೀಸಲಾತಿಗೆ ಮೀಸಲಾತಿ ಕಲ್ಪಿಸಲು ನಡೆಸುತ್ತಿರುವ ಜಾತಿಗಣತಿ ಪಾರದರ್ಶಕತೆಯಿಂದ ನಿಗಧಿತ ಅವಧಿಯಲ್ಲಿ ಗಣತಿದಾರರು ಮುಗಿಸಿ ವರದಿ ನೀಡಬೇಕು ಎಂದು ತಹಶಿಲ್ದಾರ್ ರೇಹಾನ್ ಪಾಷ ಹೇಳಿದರು. ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಸಮಾಜಕಲ್ಯಾಣ ಇಲಾಖೆ ಹಾಗೂ ಕಂದಾಯ ಇಲಾಖೆವತಿಯಿಂದ…
