ಗ್ರಾಮದಲ್ಲಿ ಬಾಲ್ಯವಿವಾಹ ಅಕ್ರಮ ಮದ್ಯಮಾರಟ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕಾನೂನು ಕ್ರಮಕೈಕೊಳ್ಳಲಾಗುವುದು ಎಂದು ಡಿವೈಎಸ್ಪಿ ರಾಜಣ್ಣ ಹೇಳಿದರು.
ಚಳ್ಳಕೆರೆ : ಗ್ರಾಮದಲ್ಲಿ ಬಾಲ್ಯವಿವಾಹ ಅಕ್ರಮ ಮದ್ಯಮಾರಟ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕಾನೂನು ಕ್ರಮಕೈಕೊಳ್ಳಲಾಗುವುದು ಎಂದು ಡಿವೈಎಸ್ಪಿ ರಾಜಣ್ಣ ಹೇಳಿದರು. ತಾಲೂಕಿನ ಗೋಪನಹಳ್ಳಿ ಗ್ರಾಮದ ದಲಿತ ಕಾಲೋನಿಯಲ್ಲಿ ಪೋಲಿಸ್ ಇಲಾಖೆವತಿಯಿಂದ ಆಯೋಜಿಸಿದ್ದ ಪರಿಶಿಷ್ಟ ಜಾತಿ ಪಂಗಡಗಳ ಕುಂದುಕೊರತೆ ಸಭೆಯಲ್ಲಿ…
