ಚಳ್ಳಕೆರೆ : ದ್ಯಾವರನಹಳ್ಳಿ ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿಗೆ ಹಾಹಾಕಾರ…!!
ಚಳ್ಳಕೆರೆ : ಶುದ್ದ ಕುಡಿಯುವ ನೀರಿಗೆ ಹಾಹಾಕಾರ ಹೌದು ಚಳ್ಳಕೆರೆ ತಾಲೂಕಿನ ದ್ಯಾವರನಹಳ್ಳಿ ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿಗಾಗಿ ಕಿಲೋ ಮೀಟರ್ ಗಟ್ಟಲೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಲ್ಲಿ ಇರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತು ಹಲವು ದಿನಗಳೆ…
