Month: June 2025

ಚಳ್ಳಕೆರೆ : ನೇರಲಗುಂಟೆ ಗ್ರಾಮದ ಅಂಗಡಿ ಲಿಂಗಣ್ಣ ಕೆ. ಎಲ್. (93) ವರ್ಷ ಇವರು ಭಾನುವಾರ ವಯೋಸಹಜ ಮೃತರಾಗಿದ್ದಾರೆ.

ಚಳ್ಳಕೆರೆ ಸಮೀಪದ ನೇರಲಗುಂಟೆ ಗ್ರಾಮದ ವಾಸಿ ಅಂಗಡಿ ಲಿಂಗಣ್ಣ ಕೆ. ಎಲ್. (93) ವರ್ಷ ಇವರು ಭಾನುವಾರ ವಯೋಸಹಜ ಮೃತರಾಗಿದ್ದಾರೆ. ಇವರು ಇಬ್ಬರು ಗಂಡು ಮಕ್ಕಳು ಒಬ್ಬ ಹೆಣ್ಣು ಮಗಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆಯನ್ನು ಜೂ.…

ದಾವಣಗೆರೆ :ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ವಿದ್ಯಾರ್ಥಿ ದಿಸೆಯಿಂದಲೇ ಪರಿಸರ ಕಾಳಜಿ ಮೈಗೂಡಿಸಿಕೊಳ್ಳಿ ಎಂದು ಪುಷ್ಪ ಮಹಾಲಿಂಗಪ್ಪ ಶಾಲೆಯ ಪ್ರಾಂಶುಪಾಲರಾದ ಸ್ಥಾನಿ ಲೋಬೋ ಅಭಿಪ್ರಾಯ

ದಾವಣಗೆರೆ :ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ವಿದ್ಯಾರ್ಥಿ ದಿಸೆಯಿಂದಲೇ ಪರಿಸರ ಕಾಳಜಿ ಮೈಗೂಡಿಸಿಕೊಳ್ಳಿ ಎಂದು ಪುಷ್ಪ ಮಹಾಲಿಂಗಪ್ಪ ಶಾಲೆಯ ಪ್ರಾಂಶುಪಾಲರಾದ ಸ್ಥಾನಿ ಲೋಬೋ ಅಭಿಪ್ರಾಯ ವ್ಯಕ್ತಪಡಿಸಿದರು. ದಾವಣಗೆರೆ ತಾಲೂಕಿನ ಹನಗವಾಡಿ ಗ್ರಾಮದಸರ್ಕಾರಿ ಹಿರಿಯ ಪ್ರೌಢ ಶಾಲೆಯಆವರಣದಲ್ಲಿ ಎಸ್.ಬಿ.ಪಿ.ಕೆ ಪ್ರೌಢಶಾಲೆ ಮತ್ತು ಪುಷ್ಪ…

ದಾವಣಗೆರೆ : ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ವಿದ್ಯಾರ್ಥಿ ದಿಸೆಯಿಂದಲೇ ಪರಿಸರ ಕಾಳಜಿ ಮೈಗೂಡಿಸಿಕೊಳ್ಳಿ : ಪುಷ್ಪ ಮಹಾಲಿಂಗಪ್ಪ ಶಾಲೆಯ ಪ್ರಾಂಶುಪಾಲರಾದ ಸ್ಥಾನಿ ಲೋಬೋ ಕರೆ.

ದಾವಣಗೆರೆ :ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ವಿದ್ಯಾರ್ಥಿ ದಿಸೆಯಿಂದಲೇ ಪರಿಸರ ಕಾಳಜಿ ಮೈಗೂಡಿಸಿಕೊಳ್ಳಿ ಎಂದು ಪುಷ್ಪ ಮಹಾಲಿಂಗಪ್ಪ ಶಾಲೆಯ ಪ್ರಾಂಶುಪಾಲರಾದ ಸ್ಥಾನಿ ಲೋಬೋ ಅಭಿಪ್ರಾಯ ವ್ಯಕ್ತಪಡಿಸಿದರು. ತಾಲೂಕಿನ ಹನಗವಾಡಿ ಗ್ರಾಮದಸರ್ಕಾರಿ ಹಿರಿಯ ಪ್ರೌಢ ಶಾಲೆಯಆವರಣದಲ್ಲಿ ಎಸ್.ಬಿ.ಪಿ.ಕೆ ಪ್ರೌಢಶಾಲೆ ಮತ್ತು ಪುಷ್ಪ ಮಹಲಿಂಗಪ್ಪಶಾಲೆಯ…

ನಾಯಕನಹಟ್ಟಿ ಪಟ್ಟಣದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಮದೀನಾ ಮಸೀದಿಯ ಮುಸ್ಲೀಂ ಭಾಂದವರಿಂದ ಸಾಮೂಹಿಕ ಪ್ರಾರ್ಥನೆ

ನಾಯಕನಹಟ್ಟಿ ಪಟ್ಟಣದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಮದೀನಾ ಮಸೀದಿಯ ಮುಸ್ಲೀಂ ಭಾಂದವರಿಂದ ಸಾಮೂಹಿಕ ಪ್ರಾರ್ಥನೆ ನಾಯಕನಹಟ್ಟಿ :ನಾಯಕನಹಟ್ಟಿಪಟ್ಟಣದಲ್ಲಿ ಶನಿವಾರ ಮದೀನಾ ಮಸೀದಿಯ ಮುಸ್ಲಿಂ ಬಾಂಧವರು ಮೆರವಣಿಗೆಯ ಮೂಲಕ ಸಮೀಪದ ಮಾಳಪ್ಪನಹಟ್ಟಿ ರಸ್ತೆಯ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕವಾಗಿ ಪ್ರಾರ್ಥನೆಯನ್ನು ಸಲ್ಲಿಸಿದರು. ಇದೇ…

ವ್ಯಾಕುಲತೆಯ ಕರೆಗೆ ದೇವರ ದರ್ಶನ -ಮಾತಾಜೀ ಜ್ಯೋತ್ಸ್ನಾಮಯೀ.

ವ್ಯಾಕುಲತೆಯ ಕರೆಗೆ ದೇವರ ದರ್ಶನ -ಮಾತಾಜೀ ಜ್ಯೋತ್ಸ್ನಾಮಯೀ. ಚಳ್ಳಕೆರೆ-ದೇವರನ್ನು ಪರಮ ವ್ಯಾಕುಲತೆಯಿಂದ ಕರೆದರೆ ಅವನ ದರ್ಶನ ಭಾಗ್ಯ ಸುಲಭವಾಗಿ ಸಿಗುತ್ತದೆ ಎಂದು ಕನಕಪುರ ಹಾಗೂ ಚೆನ್ನಪಟ್ಟಣದ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಮಾತಾಜೀ ಜ್ಯೋತ್ಸ್ನಾಮಯೀ ಹೇಳಿದರು. ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಲ್ಲಿ ಹಮ್ಮಿಕೊಂಡಿದ್ದ ವಾರದ…

ನಾಯಕನಹಟ್ಟಿ ಪಟ್ಟಣದಲ್ಲಿ ಸಂಭ್ರದ ಬಕ್ರೀದ್‌ ಹಬ್ಬ ಆಚರಣೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲೀಂ ಭಾಂದವರು.

ನಾಯಕನಹಟ್ಟಿ ಪಟ್ಟಣದಲ್ಲಿ ಸಂಭ್ರದ ಬಕ್ರೀದ್‌ ಹಬ್ಬ ಆಚರಣೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲೀಂ ಭಾಂದವರು. ನಾಯಕನಹಟ್ಟಿ: ಪವಿತ್ರ ಬಕ್ರೀದ್‌ ಹಬ್ಬದ ಆಚರಣೆ ಹಿನ್ನಲೆಯಲ್ಲ ಪಟ್ಟಣದ ಮುಸ್ಲೀಂ ಭಾಂದವರು ತೊರೆಕೋಲಮನಹಳ್ಳಿ ರಸ್ತೆಯ ಈದ್ಗಾ ಮೈದಾನದಲ್ಲಿ ಶ್ರದ್ಧಾಭಕ್ತಿಯಿಂದ ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು…

ಚಳ್ಳಕೆರೆ ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣಅಭಿವೃದ್ಧಿ ಬ್ಯಾಂಕ್ ಗೆ ನೂತನ ಅಧ್ಯಕ್ಷ ಸ್ಥಾನಕ್ಕೆಕೆ.ಸಿ.ನಾಗರಾಜ್. ಉಪಾಧ್ಯಕ್ಷೆಯಾಗಿ ತಿಪ್ಪಮ್ಮಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚಳ್ಳಕೆರೆ : ಚಳ್ಳಕೆರೆ ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣಅಭಿವೃದ್ಧಿ ಬ್ಯಾಂಕ್ ಗೆ ನೂತನ ಅಧ್ಯಕ್ಷ ಸ್ಥಾನಕ್ಕೆಕೆ.ಸಿ.ನಾಗರಾಜ್. ಉಪಾಧ್ಯಕ್ಷೆಯಾಗಿ ತಿಪ್ಪಮ್ಮಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಬಿ.ಸಿ.ಸತೀಶ್ಕುಮಾರ್.ಪ್ರಶಾಂತ್.ಸತೀಶ್ ಬಾಬು.ವೀರಭದ್ರಣ್ಣ.ಮಹದೇವಮ್ಮ.ಜಲ್ಲೀರಪ್ಪ,ಪುಟೀರಮ್ಮ ಓಬಳವಕುಮಾರ.ಸಿ.ಮಂಜುನಾಥರೆಡ್ಡಿ ಇದ್ದರು.

ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯ ಪ್ರಾರ್ಥನೆಗೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಭಾಗವಹಿಸಿ ಶಾಂತಿ ಸಂಕೇತವಾದ ಬಕ್ರೀದ್ ಹಬ್ಬವನ್ನು ಆಚರಿಸುತ್ತಿರುವುದು ಸಂತಸ ತಂದಿದೆ

ಚಳ್ಳಕೆರೆ :ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂ ಭಾಂದವರು. ಚಳ್ಳಕೆರೆ : ಬಕ್ರಿದ್ ಹಬ್ಬದ ಅಂಗವಾಗಿ ಈದ್ಗಾ ಮೈದಾದಲ್ಲಿ ಮುಸ್ಲೀಂ ಸಮುದಾಯ ಸೇರಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು, ನಗರದ ವಿವಿಧ ಮಸೀದಿಗಳಲ್ಲಿ ಬೆಳಿಗ್ಗೆಯಿಂದಲೆ ಪ್ರಾರ್ಥನೆ ಸಲ್ಲಿಸಿ ನಂತರ ಪ್ರಮುಖ ರಸ್ತೆಯ ಮೂಲಕ ಸಾಗಿತು,…

ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು

ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಹುಲಿಕುಂಟೆ ಗ್ರಾಮದಲ್ಲಿ ನಡೆದ ,2024 -25ನೇ ಸಾಲಿನ ಸನ್ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಹುಲಿಕುಂಟೆ ಗ್ರಾಮದ…

error: Content is protected !!