ಚಳ್ಳಕೆರೆ:ತಾಲ್ಲೂಕಿನ ಮನ್ನೇಕೋಟೆ ಗ್ರಾಮದಲ್ಲಿ ರಸ್ತೆ ಹಾಗು ಚರಂಡಿ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ವ್ಯವಸ್ಥಾಪಕ ಎಸ್.ತಾಳ್ಕೇರಪ್ಪ ಭೂಮಿ ಪೂಜೆ ನೆರವೇರಿಸಿದರು.
ಚಳ್ಳಕೆರೆ:ತಾಲ್ಲೂಕಿನ ಮನ್ನೇಕೋಟೆ ಗ್ರಾಮದಲ್ಲಿ ರಸ್ತೆ ಹಾಗು ಚರಂಡಿ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ವ್ಯವಸ್ಥಾಪಕ ಎಸ್.ತಾಳ್ಕೇರಪ್ಪ ಭೂಮಿ ಪೂಜೆ ನೆರವೇರಿಸಿದರು. ಮನ್ನೆಕೋಟೆ ಗ್ರಾಪಂ ನಿಂದ ಮೈಸೂರು ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ 2024-25 ಸಾಲಿನ…
