ಚಳ್ಳಕೆರೆ: ಪ್ರತಿ ವರ್ಷದಂತೆ ಈ ಬಾರಿಯುಶಾಂತಿ ಸೌಹಾರ್ದತೆಯ ಸಂಕೇತವಾದಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿತಾಲೂಕಿನಲ್ಲಿ ಶಾಂತಿ ಕಾಪಾಡುವಂತೆ ಡಿವೈಎಸ್ ಪಿ ಬಿಟಿ.ರಾಜಣ್ಣ ಕರೆ.
ಚಳ್ಳಕೆರೆ: ಪ್ರತಿ ವರ್ಷದಂತೆ ಈ ಬಾರಿಯುಶಾಂತಿ ಸೌಹಾರ್ದತೆಯ ಸಂಕೇತವಾದಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿತಾಲೂಕಿನಲ್ಲಿ ಶಾಂತಿ ಕಾಪಾಡುವಂತೆ ಡಿವೈಎಸ್ ಪಿ ಬಿಟಿ.ರಾಜಣ್ಣ ಹೇಳಿದರು. ನಗರದ ಡಿವೈಎಸ್ ಪಿ ಪೊಲೀಸ್ ಠಾಣೆ ಆವರಣದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ನಡೆಸಿಮಾತನಾಡಿದ ಅವರು ತಾಲೂಕಿನಲ್ಲಿ…
