Month: June 2025

ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಂದ ವಿಶೇಷ ದಾಖಲಾತಿ ಆಂದೋಲನ ಪಟ್ಟಣದಲ್ಲಿ ಜಾಗೃತಿ

ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಂದ ವಿಶೇಷ ದಾಖಲಾತಿ ಆಂದೋಲನ ಪಟ್ಟಣದಲ್ಲಿ ಜಾಗೃತಿ ಜಾಥ್ ನಾಯಕನಹಟ್ಟಿ:: ಪಟ್ಟಣದ ಶಾಲೆ ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸೇರಿಸಿ ಸೇರಿಸಿ ಶಾಲೆಗೆ ಸೇರಿಸಿ ಎಂಬ ಘೋಷ ವಾಕ್ಯದೊಂದಿಗೆ ವಿಶೇಷ ದಾಖಲಾತಿ ಆಂದೋಲನ…

ನಾಯಕನಹಟ್ಟಿ ಹೋಬಳಿಯ ಐತಿಹಾಸಿಕ ಗುಹಂತಾರ ದೇವಾಲಯದ ಹೊಸಗುಡ್ಡ ಶ್ರೀ ರಾಮಲಿಂಗೇಶ್ವರ ದೇವಾಲಯದ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ ಭಾನುವಾರ ಮಧ್ಯಾಹ್ನ 1:30ಕ್ಕೆ ನಡೆಯಿತು.

ನಾಯಕನಹಟ್ಟಿ ಹೋಬಳಿಯ ಐತಿಹಾಸಿಕ ಗುಹಂತಾರ ದೇವಾಲಯದ ಹೊಸಗುಡ್ಡ ಶ್ರೀ ರಾಮಲಿಂಗೇಶ್ವರ ದೇವಾಲಯದ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ ಭಾನುವಾರ ಮಧ್ಯಾಹ್ನ 1:30ಕ್ಕೆ ನಡೆಯಿತು. ಟ್ರಸ್ಟ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಂಗಾರಪ್ಪ ಮಾತನಾಡಿ, ದೇವಸ್ಥಾನದ ಜೀರ್ಣೋದ್ದರಕ್ಕಾಗಿ ಟ್ರಸ್ಟ್ ಮಾಡಲಾಗಿದೆ,ಇನ್ನು ಮುಂದೆ ಯಾವುದೇ ಕಾರ್ಯಕ್ರಮಗಳು…

ರೈತ ಸಂಪರ್ಕ ಕೇಂದ್ರದಲ್ಲಿ ಜೂನ್ 2 ರಿಂದ ಬಿತ್ತನೆ ಬೀಜ ವಿತರಿಸಲಾಗುವುದು : ಮಂಜುನಾಥ್ ಪಿ.

ರೈತ ಸಂಪರ್ಕ ಕೇಂದ್ರದಲ್ಲಿ ಜೂನ್ 2 ರಿಂದ ಬಿತ್ತನೆ ಬೀಜ ವಿತರಿಸಲಾಗುವುದು : ಮಂಜುನಾಥ್ ಪಿ. ನಾಯಕನಹಟ್ಟಿ : ರಾಜ್ಯಕ್ಕೆ 2025 26 ನೇ ಸಾಲಿನ ಮುಂಗಾರು ಮಳೆ ಪ್ರವೇಶವಾಗಿದೆ ಹಾಗಾಗಿ ಜೂನ್ 2 ರಿಂದ ರೈತ ಸಂಪರ್ಕ ಕೇಂದ್ರದಲ್ಲಿ ಬೀಜ…

ಶಾಸಕ ಎನ್ ವೈ ಗೋಪಾಲಕೃಷ್ಣರಿಂದ ಅಲ್ಪಸಂಖ್ಯಾತರಿಗೆ ಅನ್ಯಾಯ.

ಶಾಸಕ ಎನ್ ವೈ ಗೋಪಾಲಕೃಷ್ಣರಿಂದ ಅಲ್ಪಸಂಖ್ಯಾತರಿಗೆ ಅನ್ಯಾಯ. ನಾಯಕನಹಟ್ಟಿ : ಪಟ್ಟಣದ ಅಲ್ಪಸಂಖ್ಯಾತ ಸಮುದಾಯದವರಿಗೆ ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣರಿಂದ ಅನ್ಯಾಯವಾಗಿದೆ ಎಂದು ಮುಖಂಡ ಜಾವಿದ್ ಭಾಷಾ ಗಂಭೀರ ಆರೋಪ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೊಳಕಾಲ್ಮೂರು ಶಾಸಕ…

ನಮ್ಮ ಜೀವನವನ್ನು ನಾವೇ ರೂಪಿಸಿಕೊಳ್ಳಬೇಕು” -ಮಕ್ಕಳಿಗೆ ಯತೀಶ್ ಎಂ ಸಿದ್ದಾಪುರ

“ನಮ್ಮ ಜೀವನವನ್ನು ನಾವೇ ರೂಪಿಸಿಕೊಳ್ಳಬೇಕು” -ಮಕ್ಕಳಿಗೆ ಯತೀಶ್ ಎಂ ಸಿದ್ದಾಪುರ ಕರೆ. ಚಳ್ಳಕೆರೆ-ನಮ್ಮ ಜೀವನವನ್ನು ನಾವೇ ರೂಪಿಸಿಕೊಳ್ಳಬೇಕು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂಸೇವಕ ಹಾಗೂ ಲೇಖಕ ಯತೀಶ್ ಎಂ ಸಿದ್ದಾಪುರ ಮಕ್ಕಳಿಗೆ ಕರೆ ನೀಡಿದರು. ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಲ್ಲಿ ಮಕ್ಕಳಿಗಾಗಿ…

ಚಳ್ಳಕೆರೆ : ಕರ್ನಾಟಕ ರಾಜ್ಯ ರೈತ ಸಂಘ‌ ಹಾಗೂ ಹಸಿರು ಸೇನೆವತಿಯಿಂದ ಇಂದು ಪ್ರತಿಭಟನೆ ನಡೆಸಿ ತಹಶಿಲ್ದಾರ್ ಗೆ ಮನವಿ ಸಲ್ಲಿಸಿದರು.

ಚಳ್ಳಕೆರೆ : ಕರ್ನಾಟಕ ರಾಜ್ಯ ರೈತ ಸಂಘ‌ ಹಾಗೂ ಹಸಿರು ಸೇನೆವತಿಯಿಂದ ಇಂದು ಪ್ರತಿಭಟನೆ ನಡೆಸಿ ತಹಶಿಲ್ದಾರ್ ಗೆ ಮನವಿ ಸಲ್ಲಿಸಿದರು. ನಗರದ ತಾಲೂಕು ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದರು.

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದ ಬದಲಾವಣೆ ಶಿಕ್ಷಣ ಭವಿಷ್ಯ ನಿರ್ಮಾಣ ಚಳ್ಳಕೆರೆ 2025-2026 ಸಾಲಿನ ತಾಲ್ಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದರು.

ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದ ಬದಲಾವಣೆ ಶಿಕ್ಷಣ ಭವಿಷ್ಯ ನಿರ್ಮಾಣ ಚಳ್ಳಕೆರೆ 2025-2026 ಸಾಲಿನ…

error: Content is protected !!