Month: June 2025

ಚಳ್ಳಕೆರೆ : ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಪ್ರಬಂಧ‌ಸ್ಪರ್ಧೆ ..!

ನಾಡಪ್ರಭು ಶ್ರೀ ಕೆಂಪೇಗೌಡ ರವರ 516ನೇ ಜಯಂತ್ಯೋತ್ಸ ಕಾರ್ಯಕ್ರಮದ ಪ್ರಯುಕ್ತ ‌ ತಾಲೂಕು ಆಡಳಿತ ತಾಲೂಕು ಶಿಕ್ಷಣ ಇಲಾಖೆ ವತಿಯಿಂದ ಸರ್ವ ಶ್ರೇಷ್ಠ ಕೆಂಪೇಗೌಡ ಪ್ರಬಂಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದರು. ವಿದ್ಯಾರ್ಥಿಗಳಿಗೆ ತಾಲ್ಲೂಕು ಹಂತದ ವಿವಿಧ ಸ್ಪರ್ಧೆಗಳ ಆಯೋಜನೆ ಮಾಡಲಾಗಿತ್ತು.

ಚಳ್ಳಕೆರೆ : ಇಸ್ಪೀಟು ಅಡ್ಡೆ ಮೇಲೆ ಪೋಲಿಸ್ ರ ದಾಳಿ : 29 ಸಾವಿರ ನಗದು ವಶ : ಪ್ರಕರಣ ದಾಖಲು

ಸಾರ್ವಜನಿಕ ಸ್ಥಳಗಳಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ರಾಜಣ್ಣ. ಪಿಐ ಕುಮಾರ್ ಮಾರ್ಗದರ್ಶನದಲ್ಲಿ ಚಳ್ಳಕೆರೆ ಪೋಲಿಸರು ದಾಳಿ ನಡೆಸಿ ಪ್ರಕರಣ ದಸಖಲು ಮಾಡಿಕೊಂಡಿದ್ದಾರೆ.ಚಳ್ಳಕೆರೆ ತಾಲೂಕಿನ ವಿಡಪನಕುಂಟೆ ಗ್ರಾನದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ನಾಗೇಶ್…

ಚಳ್ಳಕೆರೆ ಪೊಲೀಸ್ ಠಾಣೆ ವತಿಯಿಂದ ಮಾದಕ ವಸ್ತುಗಳ ಅಂಗವಾಗಿ ಮಾದಕ ವಸ್ತುಗಳ ನಿಷೇದ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಂಡಿದ್ದು ನಗರದ ಗಿರಿಯಮ್ಮ ಪದವಿಪೂರ್ವ ಬಾಲಕಿಯರ ಕಾಲೇಜು ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಬಿ ಎಂ ಜಿ ಎಚ್ ಎಸ್ ಪ್ರೌಢಶಾಲೆಯ ವತಿಯಿಂದ ಪೋಲೀಸ್ ಹಮ್ಮಿಕೊಂಡಿದ್ದಮಾದಕ ವಸ್ತುಗಳ ಅಂಗವಾಗಿ ಮಾದಕ ವಸ್ತುಗಳ ನಿಷೇದ ಕುರಿತು ಅರಿವು ಕಾರ್ಯಕ್ರಮಕ್ಕೆ ಚಳ್ಳಕೆರೆ ಡಿವೈಎಸ್ಪಿ ಟಿವಿ ರಾಜಣ್ಣ ಚಾಲನೆ ನೀಡಿದರು.

ಚಳ್ಳಕೆರೆ ಪೊಲೀಸ್ ಠಾಣೆ ವತಿಯಿಂದ ಮಾದಕ ವಸ್ತುಗಳ ಅಂಗವಾಗಿ ಮಾದಕ ವಸ್ತುಗಳ ನಿಷೇದ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಂಡಿದ್ದು ನಗರದ ಗಿರಿಯಮ್ಮ ಪದವಿಪೂರ್ವ ಬಾಲಕಿಯರ ಕಾಲೇಜು ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಬಿ ಎಂ ಜಿ ಎಚ್ ಎಸ್ ಪ್ರೌಢಶಾಲೆಯ…

ಚಳ್ಳಕೆರೆ : ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ ಎಂದು ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಳ್ಳಕೆರೆ ನಗರದಲ್ಲಿ ಅಧಿಕಾರಿಗಳು ಮನಸೋ ಇಚ್ಛೆ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಇನ್ನು ಪ್ರತಿಯೊಂದು ಸಾರ್ವಜನಿಕರ ಕಡತಗಳಿಗೂ ತಿಂಗಳಾನುಗಟ್ಟಲೆ ಅಲಿಯುವಂತ ಪರಿಸ್ಥಿತಿ ಬಂದೋದಗಿದೆ, ಇನ್ನೂ ಪ್ರತಿ ಕೆಲಸಗಳಿಗೂ ಪ್ರತಿ ಸಾರ್ವಜನಿಕ ಕೆಲಸಗಳಿಗೆ…

ಚಳ್ಳಕೆರೆ ತಾಲ್ಲೂಕಿನ ದೊಡ್ಡೇರಿ ಗ್ರಾಮದ ಶ್ರೀ ಗುರು ದತ್ತಾವದೂತ ಆಶ್ರಮಕ್ಕೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರುಭೇಟಿ ನೀಡಿ ಶ್ರೀ ಶ್ರೀ ಕನ್ನೇಶ್ವರ ಸ್ವಾಮೀಜಿ ಯವರ ಹುಟ್ಟು ಹಬ್ಬದ ಶುಭಾಶಯ ಕೋರಿದರು.

ಚಳ್ಳಕೆರೆ ತಾಲ್ಲೂಕಿನ ದೊಡ್ಡೇರಿ ಗ್ರಾಮದ ಶ್ರೀ ಗುರು ದತ್ತಾವದೂತ ಆಶ್ರಮಕ್ಕೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರುಭೇಟಿ ನೀಡಿ ಶ್ರೀ ಶ್ರೀ ಕನ್ನೇಶ್ವರ ಸ್ವಾಮೀಜಿ ಯವರ ಹುಟ್ಟು…

ಚಳ್ಳಕೆರೆ ತಾಲ್ಲೂಕಿನ ದುರ್ಗಾವಾರ ಗ್ರಾಮದ ರಂಗನಾಥನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯು ರಾಜ್ಯ ಉಪಾಧ್ಯಕ್ಷರಾದ ರೆಡ್ಡಿಹಳ್ಳಿ ವೀರಣ್ಣನವರ ನೇತೃತ್ವದಲ್ಲಿ ನೂತನರೈತ ಸಂಘದ ಗ್ರಾಮ ಶಾಖೆ ಉದ್ಘಾಟಿಸಲಾಯಿತು.

ಚಳ್ಳಕೆರೆ : ಚಳ್ಳಕೆರೆ ತಾಲ್ಲೂಕಿನ ದುರ್ಗಾವಾರ ಗ್ರಾಮದ ರಂಗನಾಥನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯು ರಾಜ್ಯ ಉಪಾಧ್ಯಕ್ಷರಾದ ರೆಡ್ಡಿಹಳ್ಳಿ ವೀರಣ್ಣನವರ ನೇತೃತ್ವದಲ್ಲಿ ನೂತನರೈತ ಸಂಘದ ಗ್ರಾಮ ಶಾಖೆ ಉದ್ಘಾಟಿಸಲಾಯಿತು. ರೈತ ಕಾರ್ಮಿಕರು, ರೈತ ಮಹಿಳೆಯರನ್ನ ಒಳಗೊಂಡಂತೆ…

ಕಾಂಗ್ರೆಸ್ ಆಡಳಿತ ಪಕ್ಷದ ಸಚಿವರೇ ಭ್ರಷ್ಟಾಚಾರದಲ್ಲಿ ತುಂಬಿದ್ದಾರೆ, ನೈತಿಕ ಹೊಣೆಹೊತ್ತು ರಾಜಿನಾಮೆ ನೀಡಬೇಕು ಎಂದುಚಳ್ಳಕೆರೆ ಮಂಡಲದ ವತಿಯಿಂದ ಕಾಂಗ್ರೆಸ್ ಹಗರಣಗಳ ವಿರುದ್ಧ ಬೃಹತ್ ಪ್ರತಿಭಟನೆ

ಚಳ್ಳಕೆರೆ : ಕಾಂಗ್ರೆಸ್ ಆಡಳಿತ ಪಕ್ಷದ ಸಚಿವರೇ ಭ್ರಷ್ಟಾಚಾರದಲ್ಲಿ ತುಂಬಿದ್ದಾರೆ, ನೈತಿಕ ಹೊಣೆಹೊತ್ತು ರಾಜಿನಾಮೆ ನೀಡಬೇಕು ಎಂದುಚಳ್ಳಕೆರೆ ಮಂಡಲದ ವತಿಯಿಂದ ಕಾಂಗ್ರೆಸ್ ಹಗರಣಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು. ಇನ್ನೂ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಕೆ ಟಿ ಕುಮಾರಸ್ವಾಮಿ, ಮಂಡಲ ಅಧ್ಯಕ್ಷರಾದ ಸುರೇಶ್,…

ಚಳ್ಳಕೆರೆ : ಕುಡಿದು ವಾಹನ ಚಲಾಯಿಸುವ ಸವಾರರಿಗೆ ತಳಕು ಪೊಲೀಸರು ದಂಡದ ಶಾಕ್ ನೀಡಿದ್ದಾರೆ.

ಹೌದು ಚಳ್ಳಕೆರೆ ತಾಲೂಕಿನ ತಳಕು ಪೊಲೀಸ್ ಠಾಣೆಯ ಪೊಲೀಸ್ ರು ಕುಡಿದು ವಾಹನ ಚಲಾಯಿಸುವ ಸವಾರರಿಗೆ ಪ್ರಕರಣ ದಾಖಲಿಸಿ ದೋಷರೋಹಣ ಪಟ್ಟಿ ತಯಾರಿಸಿದ್ದು ಮೊಳಕಾಲ್ಮೂರು ಸಿಜೆ. ಮತ್ತು ಜೆ.ಎಮ್.ಎಪ್.ಸಿ. ನ್ಯಾಯಾಲಯವು ಮೋಟರ್ ವಾಹನ ಕಾಯ್ದೆ ಅಡಿಯಲ್ಲಿ 12 ಸಾವಿರ ದಂಡವನ್ನು ವಿಧಿಸಿರುತ್ತದೆ.…

ಶ್ರದ್ಧೆಯಿಂದ ಕೂಡಿದ ಪ್ರಾರ್ಥನೆಗೆ ಭಗವಂತನ ದರ್ಶನ ಸಾಧ್ಯ”-ಯತೀಶ್ ಎಂ ಸಿದ್ದಾಪುರ ಅನಿಸಿಕೆ.

“ಶ್ರದ್ಧೆಯಿಂದ ಕೂಡಿದ ಪ್ರಾರ್ಥನೆಗೆ ಭಗವಂತನ ದರ್ಶನ ಸಾಧ್ಯ”-ಯತೀಶ್ ಎಂ ಸಿದ್ದಾಪುರ ಅನಿಸಿಕೆ. ಚಳ್ಳಕೆರೆ-ಶ್ರದ್ಧೆಯಿಂದ ಕೂಡಿದ ಪ್ರಾರ್ಥನೆಗೆ ಭಗವಂತನ ದರ್ಶನ ಸಾಧ್ಯ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂಸೇವಕ ಹಾಗೂ ಲೇಖಕ ಯತೀಶ್ ಎಂ ಸಿದ್ದಾಪುರ ತಿಳಿಸಿದರು. ತ್ಯಾಗರಾಜನಗರದ ಸದ್ಭಕ್ತರಾದ ಶ್ರೀಮತಿ ಪಂಕಜ ಚೆನ್ನಪ್ಪ…

ಆಶ್ರಿತ ಸಂಸ್ಥೆ ಚಿತ್ರದುರ್ಗ ಪ್ರಸಕ್ತ ಸಾಲಿನ ಕಾರ್ಯ ಚಟುವಟಿಕೆಗಳ ಬಿತ್ತಿ ಚಿತ್ರಗಳನ್ನು ಚಳ್ಳಕೆರೆ ಶಾಸಕ ಹಾಗೂ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ ರವರು ಬಿಡುಗಡೆ ಮಾಡಿದರು

ಚಳ್ಳಕೆರೆ ‌: ಆಶ್ರಿತ ಸಂಸ್ಥೆ ಚಿತ್ರದುರ್ಗ ಪ್ರಸಕ್ತ ಸಾಲಿನ ಕಾರ್ಯ ಚಟುವಟಿಕೆಗಳ ಬಿತ್ತಿ ಚಿತ್ರಗಳನ್ನು ಚಳ್ಳಕೆರೆ ಶಾಸಕ ಹಾಗೂ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ ರವರು ಬಿಡುಗಡೆ ಮಾಡಿದರು. ಚಳ್ಳಕೆರೆ ತಾಲ್ಲೂಕಿನಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ…

error: Content is protected !!