“ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ದೇಶಕ್ಕೆ ಕೊಡುಗೆ ನೀಡುವಂತಾಗಬೇಕು” :-ನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ಪೂಜ್ಯ ವೈ ರಾಜಾರಾಮ್ ಗುರುಗಳು ಅಭಿಪ್ರಾಯ.
ಚಳ್ಳಕೆರೆ:- ವಿದ್ಯಾಥಿಗಳು ತಮ್ಮ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ದೇಶಕ್ಕೆ ಕೊಡುಗೆ ನೀಡುವ ವ್ಯಕ್ತಿಗಳಾಗಬೇಕು ಎಂದು ಚಳ್ಳಕೆರೆ ಹೊರವಲಯದ ನರಹರಿ ನಗರದ ನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ಪೂಜ್ಯ ವೈ ರಾಜಾರಾಮ್ ಗುರುಗಳು ತಿಳಿಸಿದರು. ಶ್ರೀನರಹರಿ ಸೇವಾ ಪ್ರತಿಷ್ಠಾನ ಹಾಗೂ ನಾಗ…
