ಹೊಳಲ್ಕೆರೆ: ಉಪವಾಸ ಸತ್ಯಾಗ್ರಹದ ಎಚ್ಚರಿಕೆ ನೀಡಿದಫಲಾನುಭವಿಗಳು
ಚಳ್ಳಕೆರೆ : ಹೊಳಲ್ಕೆರೆ: ಉಪವಾಸ ಸತ್ಯಾಗ್ರಹದ ಎಚ್ಚರಿಕೆ ನೀಡಿದಫಲಾನುಭವಿಗಳುಹೊಳಲ್ಕೆರೆ ಕ್ಷೇತ್ರದಲ್ಲಿ 9 ವರ್ಷಗಳ ಹಿಂದೆ ಕೊರೆದಿರುವ ಕೊಳವೆಬಾವಿಗಳಿಗೆ ಪರಿಕರಗಳನ್ನು ನೀಡದ ಹಿನ್ನೆಲೆಯಲ್ಲಿ, ಅಂಬೇಡ್ಕರ್ಅಭಿವೃದ್ಧಿ ನಿಗಮದ ಮುಂದೆ ಇದೇ 16 ರಂದು ರೈತರೆಲ್ಲರೂಉಪವಾಸ ಸತ್ಯಾಗ್ರಹ ನಡೆಸುವುದಾಗಿ ಫಲಾನುಭವಿಗಳು ಎಚ್ಚರಿಕೆನೀಡಿದ್ದಾರೆ. ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿ…
