Month: August 2025

ಚಿತ್ರದುರ್ಗ: ನಾಗಮೋಹನ್ ದಾಸ್ ವರದಿವೈಜ್ಞಾನಿಕವಾಗಿದೆ

ಚಳ್ಳಕೆರೆ : ಚಿತ್ರದುರ್ಗ: ನಾಗಮೋಹನ್ ದಾಸ್ ವರದಿವೈಜ್ಞಾನಿಕವಾಗಿದೆನ್ಯಾ. ನಾಗಮೋಹನ್ ದಾಸ್ ಅವರ ಒಳ ಮೀಸಲಾತಿ ವರದಿಯುವೈಜ್ಞಾನಿಕವಾಗಿದ್ದು, ಇದನ್ನು ಮುಖ್ಯಮಂತ್ರಿಗಳು ಜಾರಿಗೊಳಿಸಲುಬದ್ಧರಾಗಿದ್ದಾರೆ. ಆಯಾ ಸಮುದಾಯದ ಸಚಿವರು ಇದಕ್ಕೆಸ್ಪಂದಿಸಬೇಕು ಎಂದು ಮಾದಿಗ ಮುಖಂಡ ಹಾಗೂ ವಕೀಲರವೀಂದ್ರ ಚಿತ್ರದುರ್ಗದಲ್ಲಿ ಮನವಿ ಮಾಡಿದರು. ಸಂವಿಧಾನದಆಶಯದಂತೆ ದತ್ತಾಂಶ ಸಂಗ್ರಹ…

ಚಳ್ಳಕೆರೆ : ಮೈನಿಂಗ್ ಅದಿರು ಸಾಗಣೆ ಡಂಪಿಂಗ್ ಯಾರ್ಡ್ ಸ್ಥಳಾಂತರ ಮಾಡಬೇಕು ಎಂದು ಬಿಜೆಪಿ ಪಕ್ಷದಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿ ತಾತ್ಕಾಲಿಕವಾಗಿ ಕೈಬಿಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಹೇಳಿದರು ‌

ಚಳ್ಳಕೆರೆ : ಮೈನಿಂಗ್ ಅದಿರು ಸಾಗಣೆ ಡಂಪಿಂಗ್ ಯಾರ್ಡ್ ಸ್ಥಳಾಂತರ ಮಾಡಬೇಕು ಎಂದು ಬಿಜೆಪಿ ಪಕ್ಷದಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿ ತಾತ್ಕಾಲಿಕವಾಗಿ ಕೈಬಿಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಹೇಳಿದರು ‌ ನಗರದ ಪಾವಗಡ ರಸ್ತೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಅಹೋರಾತ್ರಿ ಧರಣಿ…

ಬಾಲ್ಯವಿವಾಹ ಸಾಮಾಜಿಕ ಪಿಡುಗು ತೋಲಿಗಸಲು ವಿದ್ಯಾರ್ಥಿಗಳು ಕೈ ಜೋಡಿಸಿ ಮೇಲ್ವಿಚಾರಕಿ ಎಂ.ಸೌಮ್ಯ ವಿದ್ಯಾರ್ಥಿಗಳಿಗೆ ಕಿವಿಮಾತು.

ನಾಯಕನಹಟ್ಟಿ:: ಪ್ರತಿಯೊಬ್ಬ ವಿದ್ಯಾರ್ಥಿಯು ಪೋಷಕರಿಗೆ ಬಾಲ್ಯ ವಿವಾಹದ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಎಂ.ಸೌಮ್ಯ ಹೇಳಿದರು. ಗುರುವಾರ ಪಟ್ಟಣದ ಎಸ್ ಟಿ ಎಸ್ ಆರ್ ವಿದ್ಯಾಸಂಸ್ಥೆ ಶಾಲಾ ಆವರಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಚಿತ್ರದುರ್ಗ…

ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದೂರು ನೀಡಲಾಗುವುದು: ಕೆ.ಜೆ. ಜಯಲಕ್ಷ್ಮಿ.

ನಾಯಕನಹಟ್ಟಿ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿ ಎಂದು ರಾಜ್ಯಾಂದ್ಯಂತ ಪ್ರವಾಸ ಮಾಡಿ ಶ್ರಮವಹಿಸಿ ಕೆಲಸ ಮಾಡಿದ್ದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಜೆ.ಜಯಲಕ್ಷಿ ಹೇಳಿದರು. ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಕೂಡ ವಿದ್ಯಾವಂತ ಮಹಿಳೆ…

ನಾಯಕನಹಟ್ಟಿ ಪಟ್ಟಣದಲ್ಲಿ ಶ್ರೀ ಹಟ್ಟಿ ಮಲ್ಲಪ್ಪ ನಾಯಕ ಸಂಘ ಹಾಗೂ ಹೋಬಳಿಯ ಸಮಸ್ತ ನಾಯಕ ಸಮುದಾಯ ವತಿಯಿಂದ ಮಹಾಋಷಿ ವಾಲ್ಮೀಕಿ ಪುತ್ಥಳಿ ಭೂಮಿ ಪೂಜೆ

ನಾಯಕನಹಟ್ಟಿ ಪಟ್ಟಣದಲ್ಲಿ ಶ್ರೀ ಹಟ್ಟಿ ಮಲ್ಲಪ್ಪ ನಾಯಕ ಸಂಘ ಹಾಗೂ ಹೋಬಳಿಯ ಸಮಸ್ತ ನಾಯಕ ಸಮುದಾಯ ವತಿಯಿಂದ ಮಹಾಋಷಿ ವಾಲ್ಮೀಕಿ ಪುತ್ಥಳಿ ಭೂಮಿ ಪೂಜೆ ಅದ್ದೂರಿಯಾಗಿ ನೆರವೇರಿಸಿದರು. ಇದೇ ವೇಳೆ ಹಟ್ಟಿ ಮಲ್ಲಪ್ಪ ನಾಯಕ ಸಂಘದ ಅಧ್ಯಕ್ಷ ಪಾಟೀಲ್ ಜಿಎಂ ತಿಪ್ಪೇಸ್ವಾಮಿ…

“ಯುವಕರ ಆಕರ್ಷಣೆಯ ಕೇಂದ್ರವಾಗಿದ್ದ ಜ್ಞಾನ್ ಮಹಾರಾಜ್”:- ಮಾತಾಜೀ ತ್ಯಾಗಮಯೀ ಹೇಳಿಕೆ.

ಚಳ್ಳಕೆರೆ:-ಸ್ವಾಮಿ ವಿವೇಕಾನಂದರ ಶಿಷ್ಯರಾದ ಜ್ಞಾನ್ ಮಹಾರಾಜ್ ಅವರು ಯುವಕರ ಆಕರ್ಷಣೆಯ ಕೇಂದ್ರವಾಗಿದ್ದರು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ಹೇಳಿದರು. ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಸಭೆಯ ದಿವ್ಯ ಸಾನಿಧ್ಯ ವಹಿಸಿ…

ಚಳ್ಳಕೆರೆ : ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ನಗರದ ಬಳ್ಳಾರಿ ರಸ್ತೆಯಲ್ಲಿ ಇರುವ ಶ್ರೀ ಚಳ್ಳಕೆರಮ್ಮ ದೇವಿಗೆ ವಿವಿಧ ಪುಷ್ಪ ಅಲಂಕಾರ ಮಾಡುವ ಮೂಲಕ ದೇವಿ ಕೃಪೆಗೆ ಪಾತ್ರರಾಗಿದ್ದಾರೆ ‌.

ಚಳ್ಳಕೆರೆ : ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ನಗರದ ಬಳ್ಳಾರಿ ರಸ್ತೆಯಲ್ಲಿ ಇರುವ ಶ್ರೀ ಚಳ್ಳಕೆರಮ್ಮ ದೇವಿಗೆ ವಿವಿಧ ಪುಷ್ಪ ಅಲಂಕಾರ ಮಾಡುವ ಮೂಲಕ ದೇವಿ ಕೃಪೆಗೆ ಪಾತ್ರರಾಗಿದ್ದಾರೆ ‌.

ಚಳ್ಳಕೆರೆ ನಗರದ ರೈಲ್ವೆ ನಿಲ್ದಾಣದಲ್ಲಿ ಮೈನಿಂಗ್ ಡಂಪಿಂಗ್ ಯಾರ್ಡ್ ಸ್ಥಳಾಂತರ ಮಾಡಬೇಕು ಎಂದು ಬಿಜೆಪಿ ವತಿಯಿಂದ ನಡೆಸುತಿದ್ದ ಅಹೋರಾತ್ರಿ ಧರಣಿ ಇಂದಿಗೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು..ಧರಣಿ ನಿರತರ ತಾಳ್ಮೆಗೆ ಜಿಲ್ಲಾಡಳಿತ ಸ್ಪಂದಿಸುತ್ತಾ..?

ಚಳ್ಳಕೆರೆ : ಚಳ್ಳಕೆರೆ ನಗರದ ರೈಲ್ವೆ ನಿಲ್ದಾಣದಲ್ಲಿ ಮೈನಿಂಗ್ ಡಂಪಿಂಗ್ ಯಾರ್ಡ್ ಸ್ಥಳಾಂತರ ಮಾಡಬೇಕು ಎಂದು ಬಿಜೆಪಿ ವತಿಯಿಂದ ನಡೆಸುತಿದ್ದ ಅಹೋರಾತ್ರಿ ಧರಣಿ ಇಂದಿಗೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಧರಣಿ ನಿರತ ಸ್ಥಳದ ಪಕ್ಕದಲ್ಲಿ ಮೈನಿಂಗ್ ಲಾರಿಗಳು ಹೋಡಾಡುವುದರಿಂದ ದೂಳು ಮುಸುಕಿದ…

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿಕೆರೈಲು ನಿಲ್ದಾಣದ ಮೂಲಕ ಅದಿರು ಸಾಗಟ :ಸ್ಥಗಿತಕ್ಕೆ ರೈಲ್ವೆ ಇಲಾಖೆಗೆ ಪತ್ರ

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿಕೆರೈಲು ನಿಲ್ದಾಣದ ಮೂಲಕ ಅದಿರು ಸಾಗಟ :ಸ್ಥಗಿತಕ್ಕೆ ರೈಲ್ವೆ ಇಲಾಖೆಗೆ ಪತ್ರಚಿತ್ರದುರ್ಗ(ಕರ್ನಾಟಕ ವಾರ್ತೆ).ಆಗಸ್ಟ್.08:ಚಳ್ಳಕೆರೆ ರೈಲ್ವೆ ನಿಲ್ದಾಣದ ಮೂಲಕ ಅದಿರು ಸಾಗಟ ಮಾಡುವುದನ್ನು ಸ್ಥಗಿತಗೊಳಿಸಲು ಮನವಿ ಮಾಡಿ ರೈಲ್ವೆ ಇಲಾಖೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ…

ತಿಂಗಳಾಂತ್ಯದೊಳಗೆ ಒಳಮೀಸಲು ಖಚಿತ

ತಿಂಗಳಾಂತ್ಯದೊಳಗೆ ಒಳಮೀಸಲು ಖಚಿತ ನ್ಯಾ.ನಾಗಮೋಹನ್ ದಾಸ್ ವರದಿ ವೈಜ್ಞಾನಿಕ ಮುಖ್ಯಮಂತ್ರಿ ಬದ್ಧತೆ ಪ್ರಶ್ನಾತೀತ ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ ಚಿತ್ರದುರ್ಗ : ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರದ ನಡೆದ ಸಚಿವ ಸಂಪುಟ ಸಭೆ ಮಾದಿಗ ಸೇರಿ ಪರಿಶಿಷ್ಟಜಾತಿ ಗುಂಪಿನಲ್ಲಿನ 101 ಜಾತಿಗಳಿಗೆ ಸಿಹಿಸುದ್ದಿಯ…

error: Content is protected !!