“ಮೊಬೈಲ್,ಟಿ.ವಿ ಬಿಟ್ಟು ಓದಿನತ್ತ ಗಮನ ಹರಿಸಿ”:-ಮಕ್ಕಳಿಗೆ ಮಾತಾಜೀ ತ್ಯಾಗಮಯೀ ಕಿವಿಮಾತು.
ಚಳ್ಳಕೆರೆ:-ವಿದ್ಯಾರ್ಥಿಗಳು ಮೊಬೈಲ್,ಟಿ.ವಿ ನೋಡುವುದನ್ನು ಬಿಟ್ಟು ಓದಿನತ್ತ ಗಮನ ಹರಿಸಬೇಕು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ಅವರು ಮಕ್ಕಳಿಗೆ ಕಿವಿಮಾತು ಹೇಳಿದರು. ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಎಸ್.ಆರ್.ಎಸ್ ಪ್ರೌಢಶಾಲೆಯ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ…
