ಸೂಕ್ಷ್ಮವಾದ ಮಾನಸಿಕ ವಿದ್ಯಮಾನವೇ ಕಾವ್ಯ”:-ಖ್ಯಾತ ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ.
“ಸೂಕ್ಷ್ಮವಾದ ಮಾನಸಿಕ ವಿದ್ಯಮಾನವೇ ಕಾವ್ಯ”:-ಖ್ಯಾತ ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ. ಚಿತ್ರದುರ್ಗ:-ಕಾವ್ಯ ಓದಿದಾಗ ಅದರ ಚಿತ್ರ ಮರು ಮೂಡಬೇಕು. ಸೂಕ್ಷ್ಮವಾದ ಮಾನಸಿಕ ವಿದ್ಯಮಾನವೇ ಕಾವ್ಯ ಎಂದು ಚಿತ್ರದುರ್ಗದ ಖ್ಯಾತ ಇತಿಹಾಸ ಸಂಶೋಧಕರಾದ ಡಾ.ಬಿ.ರಾಜಶೇಖರಪ್ಪ ತಿಳಿಸಿದರು. ಚಿನ್ಮೂಲದ್ರಿ ಸಾಹಿತ್ಯ ವೇದಿಕೆ ಮತ್ತು ರೋಟರಿ ಕ್ಲಬ್…
