Month: September 2025

ಮೊಳಕಾಲ್ಕೂರು: ರಂಗಯ್ಯನ ದುರ್ಗ ಜಲಾಶಯದಿಂದನೀರು ಹೊರಗೆಮೊಳಕಾಲೂರು ತಾಲೂಕಿನ ಜೀವನಾಡಿ ಅಂಗಯ್ಯನ ದುರ್ಗಜಲಾಶಯವು ಅರ್ಧ ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ 33ಅಡಿ ಎತ್ತರದಲ್ಲಿ ಸಂಪೂರ್ಣವಾಗಿ ಭರ್ತಿಯಾಗಿದೆ.

ಚಳ್ಳಕೆರೆ : ಮೊಳಕಾಲ್ಕೂರು: ರಂಗಯ್ಯನ ದುರ್ಗ ಜಲಾಶಯದಿಂದನೀರು ಹೊರಗೆಮೊಳಕಾಲೂರು ತಾಲೂಕಿನ ಜೀವನಾಡಿ ಅಂಗಯ್ಯನ ದುರ್ಗಜಲಾಶಯವು ಅರ್ಧ ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ 33ಅಡಿ ಎತ್ತರದಲ್ಲಿ ಸಂಪೂರ್ಣವಾಗಿ ಭರ್ತಿಯಾಗಿದೆ. ಕಳೆದ ಒಂದುವಾರದಿಂದ 32.5 ಅಡಿ ನೀರು ಸಂಗ್ರಹವಾಗಿದ್ದು, ಇದೀಗ ಹೆಚ್ಚುವರಿನೀರನ್ನು ಗೇಟ್‌ಗಳ ಮೂಲಕ…

ಚಿತ್ರದುರ್ಗ: ಶಾಸಕ ಬಿಪಿ ಹರೀಶ್ ಬಂಧಿಸಿದಾವಣಗೆರೆ ಎಸ್ಪಿ ಉಮಾ ಪ್ರಶಾಂತ್‌ರನ್ನು ಅವಾಚ್ಯ ಶಬ್ದಗಳಿಂದನಿಂದಿಸಿದ ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್‌ರನ್ನು ಕೂಡಲೇಬಂಧಿಸಬೇಕೆಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ನೇತೃತ್ವದಲ್ಲಿ ಎಸ್ಪಿ ಕಚೇರಿ ಮುಂದೆ ಪ್ರತಿಭಟನೆನಡೆಸಲಾಯಿತು.

ಚಳ್ಳಕೆರೆ : ಚಿತ್ರದುರ್ಗ: ಶಾಸಕ ಬಿಪಿ ಹರೀಶ್ ಬಂಧಿಸಿದಾವಣಗೆರೆ ಎಸ್ಪಿ ಉಮಾ ಪ್ರಶಾಂತ್‌ರನ್ನು ಅವಾಚ್ಯ ಶಬ್ದಗಳಿಂದನಿಂದಿಸಿದ ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್‌ರನ್ನು ಕೂಡಲೇಬಂಧಿಸಬೇಕೆಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ನೇತೃತ್ವದಲ್ಲಿ ಎಸ್ಪಿ ಕಚೇರಿ ಮುಂದೆ ಪ್ರತಿಭಟನೆನಡೆಸಲಾಯಿತು. ಶಾಸಕ ಹರೀಶ್ ಮಹಿಳೆಯರಿಗೆ…

ಸಾಮಾಜಿಕ ನ್ಯಾಯ ನೀಡುವ ಪಕ್ಷ ಕಾಂಗ್ರೆಸ್ ಪಕ್ಷ ಕಾಂಗ್ರೆಸ್ ಮುಖಂಡ ಧನಂಜಯ.

ಸಾಮಾಜಿಕ ನ್ಯಾಯ ನೀಡುವ ಪಕ್ಷ ಕಾಂಗ್ರೆಸ್ ಪಕ್ಷ ಕಾಂಗ್ರೆಸ್ ಮುಖಂಡ ಧನಂಜಯ. ನಾಯಕನಹಟ್ಟಿ:: ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ ಕಾಂಗ್ರೆಸ್ ಪಕ್ಷದ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಕೈಬಿಡಬೇಕು. ಎಂದು ಕಾಂಗ್ರೆಸ್ ಮುಖಂಡ ಧನಂಜಯ ಹೇಳಿದರು. ಗುರುವಾರ ನಾಯಕನಹಟ್ಟಿ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ…

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಎಸ್ ಸಿಪಿಟಿಎಸ್ ಪಿ ಹಣ ಬಳಸಿ

ಚಳ್ಳಕೆರೆ : ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಎಸ್ ಸಿಪಿಟಿಎಸ್ ಪಿ ಹಣ ಬಳಸಿಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಇಚ್ಛಾ ಶಕ್ತಿ ಕೊರತೆಯಿಂದಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಸ್ಥಗಿತಗೊಂಡಿದೆ ಎಂದುನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷ ಬಿ.ಎ. ಲಿಂಗಾರೆಡ್ಡಿ ಆರೋಪಿಸಿದ್ದಾರೆ. ಚಿತ್ರದುರ್ಗದಲ್ಲಿ…

ಚಿತ್ರದುರ್ಗ: ಅತಿಥಿ ಉಪನ್ಯಾಸಕರ ನೇಮಕಕ್ಕಾಗಿಪ್ರತಿಭಟನೆ

ಚಳ್ಳಕೆರೆ : ಚಿತ್ರದುರ್ಗ: ಅತಿಥಿ ಉಪನ್ಯಾಸಕರ ನೇಮಕಕ್ಕಾಗಿಪ್ರತಿಭಟನೆಚಿತ್ರದುರ್ಗದಲ್ಲಿಂದು ಎಐಡಿಎಸ್‌ಒ ಸಂಘಟನೆಯಿಂದ ಓಬವ್ವವೃತ್ತದಲ್ಲಿ ಪ್ರತಿಭಟನೆ ನಡೆಸಿ, ಪದವಿ ವಿದ್ಯಾರ್ಥಿಗಳ ಶೈಕ್ಷಣಿಕಗೊಂದಲ ನಿವಾರಣೆಗೆ ಆಗ್ರಹಿಸಿ ಡಿಸಿಗೆ ಮನವಿ ಸಲ್ಲಿಸಲಾಯಿತು. ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳುಕಳೆದರೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆಎದುರಾಗಿದೆ. ಬಹುತೇಕ ಸರ್ಕಾರಿ…

ನಾಯಕನಹಟ್ಟಿ; ನಾಯಕನಹಟ್ಟಿ ಪಟ್ಟಣದಲ್ಲಿ ಗುರುವಾರ ನಡೆದ ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆಯಲ್ಲಿ ಕೇಸರಿ ಧ್ವಜಾಗಳು ರಾರಾಜಿಸಿದವು.

ನಾಯಕನಹಟ್ಟಿ; ನಾಯಕನಹಟ್ಟಿ ಪಟ್ಟಣದಲ್ಲಿ ಗುರುವಾರ ನಡೆದ ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆಯಲ್ಲಿ ಕೇಸರಿ ಧ್ವಜಾಗಳು ರಾರಾಜಿಸಿದವು. ತೆರದ ವಾಹನದಲ್ಲಿ ಹಿಂದೂ‌ ಮಹಾಗಣಪತಿಯನ್ನು ಪ್ರತಿಷ್ಠಾಪನೆ ಮಾಡಿಕೊಂಡು ವಿವಿಧ ವಾದ್ಯಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಹಿಂದೂ ಮಹಾಗಣಪತಿಯ ವಿಸರ್ಜನೆ ಮೆರವಣಿಗೆಯಲ್ಲಿ ಪಟ್ಟಣದ…

ಚಿತ್ರದುರ್ಗ : ಶಾಸಕ ವಿರೇಂದ್ರ ಪಪ್ಪಿ ಖಾತೆಯಲ್ಲಿದ್ದ 55ಕೋಟಿ ರೂ. ಜಪ್ತಿ

ಚಳ್ಳಕೆರೆ : ಚಿತ್ರದುರ್ಗ : ಶಾಸಕ ವಿರೇಂದ್ರ ಪಪ್ಪಿ ಖಾತೆಯಲ್ಲಿದ್ದ 55ಕೋಟಿ ರೂ. ಜಪ್ತಿಅಕ್ರಮ ಬೆಟ್ಟಿಂಗ್ ಹಾಗೂ ಆನ್ ಲೈನ್ ಗೇಮಿಂಗ್ ಪ್ರಕರಣದಲ್ಲಿಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿವಿರೇಂದ್ರ ಪಪ್ಪಿ ಮನೆ ಮೇಲೆ ಬುಧವಾರ ಮತ್ತೆ ಇಡಿ ಅಧಿಕಾರಿಗಳುದಾಳಿ ಮಾಡಿದ್ದರು.…

ಕೋಡಿಹಳ್ಳಿ ಗ್ರಾಮದಲ್ಲಿ 22 ನೇಯ ವರ್ಷದ ಅದ್ದೂರಿ ಗಣೇಶೋತ್ಸವ ಆಚರಣೆ :

ಚಳ್ಳಕೆರೆ ಸುದ್ದಿ : ಕೋಡಿಹಳ್ಳಿ ಗ್ರಾಮದಲ್ಲಿ 22 ನೇಯ ವರ್ಷದ ಅದ್ದೂರಿ ಗಣೇಶೋತ್ಸವ ಆಚರಣೆ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಜೈ ಭೀಮ್ ಶ್ರೀ ಯುವ ವಿನಾಯಕ ಸಂಘ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಯುವಕ…

ಶ್ರದ್ಧೆಗಿಂತ ಮಿಗಿಲಾದದ್ದು ಯಾವುದೂ ಇಲ್ಲ”:-ಶ್ರೀಮತಿ ಎಂ ಗೀತಾ ನಾಗರಾಜ್ ಅಭಿಮತ.

“ಶ್ರದ್ಧೆಗಿಂತ ಮಿಗಿಲಾದದ್ದು ಯಾವುದೂ ಇಲ್ಲ”:-ಶ್ರೀಮತಿ ಎಂ ಗೀತಾ ನಾಗರಾಜ್ ಅಭಿಮತ. ಚಳ್ಳಕೆರೆ:- ಶ್ರೀರಾಮಕೃಷ್ಣ ಪರಮಹಂಸರು ತಿಳಿಸಿದಂತೆ ಶ್ರದ್ಧೆಗಿಂತ ಮಿಗಿಲಾದದ್ದು ಯಾವುದೂ ಇಲ್ಲ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಎಂ ಗೀತಾ ನಾಗರಾಜ್ ಅಭಿಪ್ರಾಯಪಟ್ಟರು. ತ್ಯಾಗರಾಜನಗರದ ಶ್ರೀಮತಿ ನಂಜಮ್ಮ ಕೆಂಚಪ್ಪ ಶಿಕ್ಷಕರ…

ಚಳ್ಳಕೆರೆ : ಚಳ್ಳಕೆರೆ ನಗರದಹಿಂದೂ ಮಹಾಗಣಪತಿ ಉತ್ಸವದಲ್ಲಿ ಸಾಮೂಹಿಕ ಲಲಿತಾ ಸಹಸ್ರನಾಮ ಪಾರಾಯಣ ಹಾಗೂ ಕುಂಕುಮಾರ್ಚನೆ ಪೂಜೆ ಸಲ್ಲಿಸಿದರು.

ಚಳ್ಳಕೆರೆ : ಚಳ್ಳಕೆರೆ ನಗರದಹಿಂದೂ ಮಹಾಗಣಪತಿ ಉತ್ಸವದಲ್ಲಿ ಸಾಮೂಹಿಕ ಲಲಿತಾ ಸಹಸ್ರನಾಮ ಪಾರಾಯಣ ಹಾಗೂ ಕುಂಕುಮಾರ್ಚನೆ ಪೂಜೆ ಸಲ್ಲಿಸಿದರು. ನಗರದ ವಿಶ್ವ ಹಿಂದೂ ಪರಿಷತ್ ಭಜರಂಗದಳದ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ವಿಶೇಷ ಪೂಜೆ ಮಾಡಿದರು.

error: Content is protected !!