ಚಳ್ಳಕೆರೆ : ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಗ್ರಾಮೀಣ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸಿದರೆ ಸಮಸ್ಯೆ ಉದ್ಬವಿಸುವುದಿಲ್ಲ, ಉದಾಸೀನ ಮಾಡಿದಾಗ ಮಾತ್ರ ಇಂತಹ ಪ್ರತಿಭಟನೆ
ಚಳ್ಳಕೆರೆ : ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಗ್ರಾಮೀಣ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸಿದರೆ ಸಮಸ್ಯೆ ಉದ್ಬವಿಸುವುದಿಲ್ಲ, ಉದಾಸೀನ ಮಾಡಿದಾಗ ಮಾತ್ರ ಇಂತಹ ಪ್ರತಿಭಟನೆಗಳು ಜರುಗುತ್ತಿವೆ ಎಂದು ಶಾಸಕ ಟಿ.ರಘುಮೂರ್ತಿ ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ಅವರು ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟ,…
