Month: January 2026

ಹೊಸಕೋಟೆ ಗ್ರಾಮದ ಮೊದಲ ಸೈನಿಕನಾಗಲು ಮುಂದೆ ಬಂದಅಥ್ಲೆಟಿಕ್ಸ್ ಕ್ರೀಡಾಪಟುದುರ್ಗಾನ್ಸ್ ಅಥ್ಲೆಟಿಕ್ಸ್ ಅಕಾಡೆಮಿ,ಮಹೇಶ್ ಕುಮಾರ್ ಪಿ

ಮಹೇಶ್ ಕುಮಾರ್ ಪಿಅಥ್ಲೆಟಿಕ್ಸ್ ಕ್ರೀಡಾಪಟುದುರ್ಗಾನ್ಸ್ ಅಥ್ಲೆಟಿಕ್ಸ್ ಅಕಾಡೆಮಿ ತಂದೆ :- ಪರಮೇಶ್ವರಪ್ಪ,ತಾಯಿ :-ಗಂಗಮ್ಮ ಇವರು ತಮ್ಮ ಗ್ರಾಮದಲ್ಲಿ ಮೊದಲ ಸೈನಿಕನಾಗುತ್ತಿದ್ದು ಹೊಸಕೋಟೆ ಎಂಬ ಚಿಕ್ಕ ಗ್ರಾಮ ದಲ್ಲಿ ವಾಸವಾಗಿದ್ದು ಮೊಳಕಾಲ್ಮುರು ತಾಲೂಕು ಚಿತ್ರದುರ್ಗ ಜಿಲ್ಲೆ.ಇವರು ಕಿರಿಯ ಮಗನಾಗಿರುತ್ತಾನೆ.ಈ ವ್ಯಕ್ತಿ ಬಡಕುಟುಂಬ ದಲ್ಲಿ…

ಶ್ರೀ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಶ್ರೀ ಸ್ವಾಮಿ ವಿವೇಕಾನಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವಿಜ್ಞಾನ ಪ್ರದರ್ಶನ

ಇಂದು ಶ್ರೀ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಶ್ರೀ ಸ್ವಾಮಿ ವಿವೇಕಾನಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವಿಜ್ಞಾನ ಪ್ರದರ್ಶನ ಏರ್ಪಡಿಸಲಾಗಿತ್ತು. ಶ್ರೀ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ನಡೆದ ‘ವಿವೇಕಮ್ – 2025-26’ ರ ವಸ್ತು ಪ್ರದರ್ಶನವು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ…

ಎಐಸಿಸಿ ಸೂಚನೆಯ ಮೇರೆಗೆ “ನರೇಗಾ ಬಚಾವ್ ಸಂಗ್ರಾಮ್” ಆಂದೋಲನದ ಅಭಿಯಾನಕ್ಕೆ ಚಾಲನೆ ನೀಡಲು ಚಿತ್ರದುರ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿ

ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಚಿತ್ರದುರ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದರು. ಎಐಸಿಸಿ ಸೂಚನೆಯ…

ಮುಖ್ಯಮಂತ್ರಿಯಾಗಿ ದಾಖಲೆ ಮಾಡಿದ ಸಿದ್ದರಾಮಯ್ಯ ಅವರ ಸಾಧನೆಯಾದರು ಏನು? ಎಂದು ಪ್ರಶ್ನಿಸಿದ ಬಿಜೆಪಿ ಮುಖಂಡ ಪ್ರಭಾಕರ ಮ್ಯಾಸನಾಯಕ

ಮುಖ್ಯಮಂತ್ರಿಯಾಗಿ ದಾಖಲೆ ಮಾಡಿದ ಸಿದ್ದರಾಮಯ್ಯ ಅವರ ಸಾಧನೆಯಾದರು ಏನು? ಎಂದು ಪ್ರಶ್ನಿಸಿದ ಬಿಜೆಪಿ ಮುಖಂಡ ಪ್ರಭಾಕರ ಮ್ಯಾಸನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಜನವರಿ 7 ಕ್ಕೆ ಈ ನಾಡು ಕಂಡ ಶ್ರೇಷ್ಠ ಮುತ್ಸದ್ದಿ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು…

ಚಿತ್ರದುರ್ಗ : ಜಿಲ್ಲೆಯ NCC ವಿಧ್ಯಾರ್ಥಿ 2026 ಜನವರಿ 26 ಗಣರಾಜ್ಯೋತ್ಸವ ಪಂಥ ಸಂಚಲನ ಕ್ಕೆ ಆಯ್ಕೆ,

ಚಿತ್ರದುರ್ಗ : ಜಿಲ್ಲೆಯ NCC ವಿಧ್ಯಾರ್ಥಿ 2026 ಜನವರಿ 26 ಗಣರಾಜ್ಯೋತ್ಸವ ಪಂಥ ಸಂಚಲನ ಕ್ಕೆ ಆಯ್ಕೆ, ತೇಜ.ಕೆ. ಅಂತಿಮ ಬಿ.ಎ. HPPC ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚಳ್ಳಕೆರೆ ಇಲ್ಲಿ ವ್ಯಾಸಂಗ ಮಾಡುತ್ತಿದ್ದು,ಮೂಲತಃ ಬಿ.ಜೆ.ಕೆರೆ ಗ್ರಾಮದ ಕರಿಬಸಪ್ಪ.ಎನ್.ಎಸ್.ಹಾಗೂ ಈರಮ್ಮ ದಂಪತಿಗಳ…

ಚಳ್ಳಕೆರೆ:ಜ.10 :ವಿದ್ಯಾರ್ಥಿಗಳಿಗೆ ಸಂತೆ ಮೇಳಾ ನಡೆಸುವುದು ಅವರ ವ್ಯವಹಾರ ಜ್ಞಾನ ಮತ್ತು ಪ್ರಾಯೋಗಿಕ ಕೌಶಲ್ಯಗಳನ್ನು ಹೆಚ್ಚಿಸಲು ಅತ್ಯಂತ ಉಪಯುಕ್ತವಾಗಿದೆ .ಈ ಚಟುವಟಿಕೆ ಮಕ್ಕಳಿಗೆ ನೈಜ ಜೀವನದ ಅನೇಕ ಪಾಠಗಳನ್ನು ಕಲಿಸುತ್ತದೆ ಎಂದು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ನಸಿಮ್ ಉನ್ನಿಸಾ ಹೇಳಿದರು.

ಚಳ್ಳಕೆರೆ:ಜ.10 :ವಿದ್ಯಾರ್ಥಿಗಳಿಗೆ ಸಂತೆ ಮೇಳಾ ನಡೆಸುವುದು ಅವರ ವ್ಯವಹಾರ ಜ್ಞಾನ ಮತ್ತು ಪ್ರಾಯೋಗಿಕ ಕೌಶಲ್ಯಗಳನ್ನು ಹೆಚ್ಚಿಸಲು ಅತ್ಯಂತ ಉಪಯುಕ್ತವಾಗಿದೆ .ಈ ಚಟುವಟಿಕೆ ಮಕ್ಕಳಿಗೆ ನೈಜ ಜೀವನದ ಅನೇಕ ಪಾಠಗಳನ್ನು ಕಲಿಸುತ್ತದೆ ಎಂದು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ…

ಭಕ್ತಪಾಲಕ ಮುಕ್ತಿದಾಯಕ ಶ್ರೀರಾಮಕೃಷ್ಣರು”:- ಶ್ರೀಮತಿ ರಶ್ಮಿ ವಸಂತ ಅಭಿಪ್ರಾಯ.

“ಭಕ್ತಪಾಲಕ ಮುಕ್ತಿದಾಯಕ ಶ್ರೀರಾಮಕೃಷ್ಣರು”:- ಶ್ರೀಮತಿ ರಶ್ಮಿ ವಸಂತ ಅಭಿಪ್ರಾಯ. ಚಳ್ಳಕೆರೆ:- ಶ್ರೀರಾಮಕೃಷ್ಣ ಪರಮಹಂಸರು ಭಕ್ತಪಾಲಕ ಮುಕ್ತಿದಾಯಕರಾಗಿದ್ದರು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ರಶ್ಮಿ ವಸಂತ ತಿಳಿಸಿದರು. ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಆಯೋಜಿಸಿದ್ದ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು…

ಚಳ್ಳಕೆರೆ : ಡಿಜಿಟಲ್ ಇ ಸ್ಟಾಂಪ್ ವ್ಯವಸ್ಥೆಯನ್ನು ರಾಜ್ಯಾದ್ಯಂತ ಜಾರಿಗೊಳಿಸುವ ಕುರಿತು ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರ ಬರಹಗಾರರು ಕಂಪ್ಯೂಟರ್ ಆಪರೇಟರ್ ಗಳಿಗೆ ಡಿಜಿಟಲ್ ಹಿಸ್ಟಾಂಪ್ ಕುರಿತು ತರಬೇತಿ ಕಾರ್ಯಗಾರ ಆಯೋಜಿಸಲಾಗಿತ್ತು,

ಚಳ್ಳಕೆರೆ : ಡಿಜಿಟಲ್ ಇ ಸ್ಟಾಂಪ್ ವ್ಯವಸ್ಥೆಯನ್ನು ರಾಜ್ಯಾದ್ಯಂತ ಜಾರಿಗೊಳಿಸುವ ಕುರಿತು ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರ ಬರಹಗಾರರು ಕಂಪ್ಯೂಟರ್ ಆಪರೇಟರ್ ಗಳಿಗೆ ಡಿಜಿಟಲ್ ಹಿಸ್ಟಾಂಪ್ ಕುರಿತು ತರಬೇತಿ ಕಾರ್ಯಗಾರ ಆಯೋಜಿಸಲಾಗಿತ್ತು, ಇದೇ ಸಂದರ್ಭದಲ್ಲಿ ಜಿಲ್ಲಾ ಉಪನೋಂದಣಾಧಿಕಾರಿಯಾದ ಪ್ರಭಾಕರ್ ಮಾತನಾಡಿDigital…

ಚಳ್ಳಕೆರೆ : ಭದ್ರಾ ಮೇಲ್ದೆಂಡೆ ಯೋಜನೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ರೈತರಿಗೆ ನೀರು ಕೊಡಬೇಕು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಬಾಕಿ ಇರುವ ಹಣವನ್ನು ಬಿಡುಗಡೆಗೊಳಿಸಿ ಶೀಘ್ರವೇ ಬಯಲು ಸೀಮೆಯ ಎಲ್ಲಾ ತಾಲೂಕುಗಳ ಕೆರೆಗಳಿಗೆ ನೀರುಣಿಸಬೇಕು ಎಂದು ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಒತ್ತಾಯಿಸಿದರು.

ಚಳ್ಳಕೆರೆ : ಭದ್ರಾ ಮೇಲ್ದೆಂಡೆ ಯೋಜನೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ರೈತರಿಗೆ ನೀರು ಕೊಡಬೇಕು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಬಾಕಿ ಇರುವ ಹಣವನ್ನು ಬಿಡುಗಡೆಗೊಳಿಸಿ ಶೀಘ್ರವೇ ಬಯಲು ಸೀಮೆಯ ಎಲ್ಲಾ ತಾಲೂಕುಗಳ ಕೆರೆಗಳಿಗೆ ನೀರುಣಿಸಬೇಕು ಎಂದು ರಾಜ್ಯ ಉಪಾಧ್ಯಕ್ಷ…

ಚಳ್ಳಕೆರೆ : ತಳಕು ಗ್ರಾಮದಲ್ಲಿ ಸರಣಿ ಕಳ್ಳತನ

ಚಳ್ಳಕೆರೆ : ತಳಕು ಗ್ರಾಮದಲ್ಲಿ ಸರಣಿ ಕಳ್ಳತನ ಹೌದು ಚಳ್ಳಕೆರೆ ತಾಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ರಾತ್ರಿಯಲ್ಲಿ ಸುಮಾರು 6 ಮನೆ, ಅಂಗಡಿಗಳಿಗೆ ನುಗ್ಗಿದ ಕಳ್ಳರು ಸರಣಿ ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನೂ ಸ್ಥಳಕ್ಕೆ ಬೆರಳಚ್ಚು…

error: Content is protected !!