ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಜಿಲ್ಲಾ ಕೆಡಿಪಿ ಸಭೆಯಲ್ಲಿ ಶಾಸಕ ಟಿ.ರಘುಮೂರ್ತಿ..!!
ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ. ಸಭೆಯಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ ಸುಧಾಕರ್ , ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ…
